ಜನಕ್ರಾಂತಿ ಸಮಾವೇಶಕ್ಕೆ ಜಿಲ್ಲಾಧ್ಯಕ್ಷ ರಾಮು ನೇರಳೆ ಘಟ್ಟ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿದಂತೆ ಜಿಲ್ಲೆಯ 200ಕ್ಕೂ ಅಧಿಕ ಕಾರ್ಯಕರ್ತರು ಭಾಗಿ

ದೊಡ್ಡಬಳ್ಳಾಪುರ : ಬೆಂಗಳೂರಿನ ವಸಂತನಗರದ ಬಿ.ಆರ್. ಅಂಬೇಡ್ಕ‌ರ್ ಭವನದಲ್ಲಿ ನೆಡೆಯುತ್ತಿರುವ ಜನಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲು ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 200ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ ( ರಾಮು ನೆರಳೇಘಟ್ಟ ) ತಿಳಿಸಿದರು. ನಗರದ ಪ್ರವಾಸಿ ಮಂದಿರ ಮುಂಭಾಗ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿರುವ ಕಾರ್ಯಕರ್ತರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು , ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನದ ಅಂಗವಾಗಿ ಕೋಮುವಾದ […]

Continue Reading

ಮಾವು-ಹಲಸು ಮಾರಾಟ ಮೇಳಕ್ಕೆ ರೈತರು ನೋಂದಾಯಿಸಿ

ಮಾವು ಮತ್ತು ಹಲಸು ಒಂದು ಋತುಮಾನ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವ ಹಿನ್ನೆಲೆಯಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ತೋಟಗಾರಿಕೆ ಇಲಾಖೆ ವತಿಯಿಂದ “ಮಾವು ಮತ್ತು ಹಲಸು ಪ್ರದರ್ಶನ ಮತ್ತು ಮಾರಾಟ ಮೇಳ’ ವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.   ಈ ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿವಿಧ ಮಾವು ತಳಿ, ಹಲಸು ತಳಿ ಪ್ರದರ್ಶನ […]

Continue Reading

ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ […]

Continue Reading

ಮೇ 11 ಮತ್ತು 12 ರಂದು ನಡೆಯಲಿದೆ ಅರ್ಕಾವತಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಯಂತೋತ್ಸವ, ಹಾಗೂ ವಾರ್ಷಿಕ ಮಹೋತ್ಸವ

ದೊಡ್ಡಬಳ್ಳಾಪುರ : ನಗರದ ಅರ್ಕಾವತಿ ತೀರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಜಯಂತೋತ್ಸವ, ಹಾಗೂ ವಾರ್ಷಿಕ ಮಹೋತ್ಸವವನ್ನು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ.)ವತಿಯಿಂದ 11-05-2025 ಭಾನುವಾರ ಹಾಗೂ 12-05-2025ನೇ ಸೋಮವಾರ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.   ಶ್ರೀ ವಿಶ್ವಾವಸುನಾಮ ಸಂವತ್ಸರ ಉತ್ತರಾಯಣ ವಸಂತ ಋತು ವೈಶಾಖ ಮಾಸ ಶುಕ್ಲಪಕ್ಷದ 11-05-2025ರ ಭಾನುವಾರ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಯಂತೋತ್ಸವ     ಹಾಗೂ ವಾರ್ಷಿಕ ಮಹೋತ್ಸವ ಮತ್ತು ಸೋಮವಾರ ಪೌರ್ಣಮಿಯಂದು ಸತ್ಯನಾರಾಯಣಸ್ವಾಮಿ ಪೂಜೆ ಆಯೋಜನೆ ಮಾಡಲಾಗಿದೆ […]

Continue Reading

42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲ್ಲೂಕು ಆಸ್ಪತ್ರೆ ನಿರ್ಮಾಣ: ದಿನೇಶ್ ಗುಂಡೂರಾವ್

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲೆಯ ನೆಲಮಂಗಲ, ಸೋಲೂರು, ದಾಬಸ್ ಪೇಟೆ ಮತ್ತು ಬೇಗೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಇಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯವನ್ನು ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳ ಪಾತ್ರ ಬಹಳ ಮುಖ್ಯ, ಆಸ್ಪತ್ರೆಗಳಲ್ಲಿ ಎಲ್ಲಾ ಮೂಲಭೂತ, ಔಷಧೋಪಚಾರ ಸೌಕರ್ಯ ಇರಬೇಕು. ಹಾಗಾಗಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ನಮ್ಮ […]

Continue Reading

ಅಹಂಕಾರ ಬದಿಗಿಟ್ಟು ಕನ್ನಡಿಗರಿಗೆ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಕನ್ನಡ ಹಾಡು ಹೇಳುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಮ್ ಘಟನೆಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಕೋರಿದ್ದಾರೆ. ಹೌದು ” ನಿಮ್ಮ ಮೇಲೆ ನನಗೆ ಇರುವ ಪ್ರೀತಿಯು ನನ್ನ ಅಹಂಕಾರಕ್ಕಿಂತ ದೊಡ್ಡದು” ಎಂದು ಗಾಯಕ ಸೋನು ನಿಗಮ್ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸುವಾಗ ಸೋನು ನಿಗಮ್ ನೀಡಿದ್ದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿತ್ತು. ‘ಕನ್ನಡ ಕನ್ನಡ ಎನ್ನುವುದಕ್ಕೇ ಪಹಲ್ಗಾಮ್ ಘಟನೆ ನಡೆದಿದ್ದು’ ಎಂದು ಅವರು ಹೇಳಿದ್ದರು. ಅವರ ಹೇಳಿಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ಅವರು […]

Continue Reading

ಫಾಕ್ಸ್ ಕಾನ್ ಸಮೀಪ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ : ನಗರದ ಫಾಕ್ಸ್ ಕಾನ್ ಕಂಪನಿ ಸಮೀಪ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.   ಬಹು ರಾಷ್ಟ್ರೀಯ ಕಂಪನಿಯಾದ ಫಾಕ್ಸ್ ಕಾನ್ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿಯನ್ನು ಕರೆದುಕೊಂಡು ಬರಲು ಹೋಗಿದ್ದ ಯುವಕ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ. ಸ್ಥಳೀಯವಾಗಿ ಪ್ರತಿನಿತ್ಯ ಸಾವಿರಾರು ಕಾರ್ಮಿಕರು ಸಂಚರಿಸುವ ರಸ್ತೆಯಲ್ಲಿ ಅಧಿಕ ಜನ ದಟ್ಟನೆ ಇರುತ್ತದೆ, ಈ ರಸ್ತೆಯಲ್ಲಿ ವಾಹನಗಳು ಅತೀ ವೇಗದಿಂದ ಚಲಿಸುತ್ತವೆ, ಈ ಕುರಿತು ಸ್ಥಳೀಯ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆ […]

Continue Reading

ಪರಿಶಿಷ್ಟಜಾತಿಯ ಬಲಗೈ ಸಂಬಂಧಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸಿ – ಸೋಣ್ಣಪ್ಪನಹಳ್ಳಿ ರಮೇಶ್

ದೊಡ್ಡಬಳ್ಳಾಪುರ : ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸುವ ಮೂಲಕ ರಾಜಕೀಯವಾಗಿ,ಆರ್ಥಿಕವಾಗಿ , ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ನಮ್ಮ ನಮ್ಮ ಹಕ್ಕನ್ನು ಪಡೆಯಲು ಸಹಕರಿಸಬೇಕೆಂದು ಸೋಣ್ಣಪ್ಪನ ಹಳ್ಳಿ ರಮೇಶ್ ಮನವಿ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಸಮುದಾಯಗಳ ನೈಜ ಸ್ಥಾನ, ಅಭಿವೃದ್ಧಿ ತಿಳಿಯಲು ನಾಗಮೋಹನ್ ದಾಸ್ ಆಯೋಗದ ಮುಖೇನ ಸಮೀಕ್ಷೆಗೆ ಮುಂದಾಗಿದ್ದು, ಮನೆ ಬಾಗಿಲಿಗೆ ಬರುವ ಶಿಕ್ಷಕರ ಬಳಿ ಮೂಲ ಜಾತಿಯನ್ನು […]

Continue Reading

ದೊಡ್ಡಬಳ್ಳಾಪುರ : ESI ಆಸ್ಪತ್ರೆಗೆ ಚಾಲನೆ ನೀಡುವಂತೆ ಕನ್ನಡ ಜಾಗೃತಿ ವೇದಿಕೆ ಒತ್ತಾಯ

ದೊಡ್ಡಬಳ್ಳಾಪುರ : ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ವತಿಯಿಂದ ESI ಹಾಸ್ಪಿಟಲ್ ಶೀಘ್ರವಾಗಿ ಚಾಲನೆ ಸೇವೆ ಆರಂಭಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.   ಈ ಕುರಿತು ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಂ.ನಾಗರಾಜ್ ಮಾತನಾಡಿ ಈಗಾಗಲೇ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್ ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾಗುತ್ತದೆ.ಅಲ್ಲದೆ ಈ ಭಾಗದಲ್ಲಿ ಸುಮಾರು […]

Continue Reading

ದೊಡ್ಡಬಳ್ಳಾಪುರ : ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ – ಡಿ.ಶ್ರೀಕಾಂತ್

ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಂಡಾಗ ಮಾತ್ರ ಕನ್ನಡ ಭಾಷೆ,  ಸಾಹಿತ್ಯ, ಮತ್ತು ಸಂಸ್ಕೃತಿ ಸಂವರ್ಧನೆಗೊಳ್ಳುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ   ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.   ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ. […]

Continue Reading