ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ- ಸಿಎಂ ಸಿದ್ದರಾಮಯ್ಯ
ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೈಗೊಂಡಿರುವ ಜನಗಣತಿ ಕುರಿತು ಮಾತನಾಡಿದ ಅವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, […]
Continue Reading