ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ 23 ಪಾರಿತೋಷಕಗಳೊಂದಿಗೆ 11 ವಿಭಾಗಗಳಲ್ಲಿ ಪ್ಲಾಟಿನಮ್ ಸೇವಾ ಪ್ರಶಸ್ತಿ
ದೊಡ್ಡಬಳ್ಳಾಪುರ: ತಾಲ್ಲೂಕಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ಗೆ 2024-25ನೇ ಸಾಲಿನ ಅತ್ಯುತ್ತಮ ಲಯನ್ಸ್ ಸಂಸ್ಥೆ ಪುರಸ್ಕಾರ ಲಭಿಸಿದೆ. ಈ ಕುರಿತು ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ನಿರ್ಗಮಿತ ಅಧ್ಯಕ್ಷ ಜೆ.ಆರ್.ರಾಕೇಶ್ ಮಾತನಾಡಿದರು ಲಯನ್ಸ್ ಜಿಲ್ಲೆ 317ಎಫ್ ವ್ಯಾಪ್ತಿಯ 88 ಲಯನ್ಸ್ ಸಂಸ್ಥೆಗಳ ಪೈಕಿ ಸೇವಾ ಹಾಗೂ ಆಡಳಿತಾತ್ಮಕ ಕಾರ್ಯಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಕ್ಲಬ್ ಎಂಬ ಹೆಗ್ಗಳಿಕೆಗೆ ನಮ್ಮ ಕ್ಲಬ್ ಪಾತ್ರವಾಗಿದ್ದು, 23 ಮಹತ್ವದ ಪಾರಿತೋಷಕಗಳನ್ನು ಪಡೆದಿದೆ.ಕಳೆದ 4 […]
Continue Reading