ಬಾಬಾ ಸಾಹೇಬ್ ಡಾ” ಬಿ. ಆರ್. ಅಂಬೇಡ್ಕರ್ ರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ : ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಕರ್ನಾಟಕ ಭೀಮ್ ಸೇನೆ
ದೊಡ್ಡಬಳ್ಳಾಪುರ : ಸರ್ಕಾರವು ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಲು ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಳ ಸೂಚಿಸಿದ್ದು ನುಡಿದಂತೆ ನಡೆವ ಸರ್ಕಾರ ಎಂದು ಮತ್ತೊಮ್ಮೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಬೀತು ಮಾಡಿಕೊಂಡಿದೆ ನಮ್ಮ ಸಂಘಟನೆಯ ಮನವಿಗೆ ಸ್ಪಂದಿಸಿದ ಆಡಳಿತ ಸರಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ಮಂಜುನಾಥ್ ರಾವಣ್ […]
Continue Reading