ವಿಶೇಷ ದಿನವನ್ನು ಅನ್ನದಾನ ಮಾಡುವ ಮೂಲಕ ಆಚರಿಸಿದ ನಮ್ಮ ಕರ್ನಾಟಕ ಜನ ಸೈನ್ಯ ತಂಡ
ದೊಡ್ಡಬಳ್ಳಾಪುರ : ನಿತ್ಯ ಅನ್ನದಾನ ಸಾಮಾನ್ಯದ ವಿಷಯವಲ್ಲ, ಪ್ರತಿನಿತ್ಯ ನಿರಾಶ್ರಿತ ಕಡುಬಡವರಿಗೆ ನಿರಂತರ ಅನ್ನದಾಸೋಹ ಸಮಿತಿ ಆಹಾರ ವಿತರಣೆ ಮಾಡುತ್ತಿದ್ದು, ಹಸಿವನ್ನು ನೀಗಿಸುವ ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ ಮಲ್ಲೇಶ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ನಮ್ಮ ಕರ್ನಾಟಕ ಜನ ಸೈನ್ಯ ಸಂಘಟನೆಯ ಜಿಲ್ಲಾಧ್ಯಕ್ಷ ಎನ್.ವೈ ನಾಗರಾಜು ತಿಳಿಸಿದರು. ನಿರಂತರ ಅನ್ನ ದಾಸೋಹ ಸಮಿತಿಯ 1901 ನೇ ದಿನದ ಅನ್ನ ದಾಸೋಹಕ್ಕೆ ಸಹಾಯ ಹಸ್ತ ನೀಡಿ ಕುಮಾರಿ ನಿಸರ್ಗ. ಎನ್.ಇವರ ಹುಟ್ಟು ಹಬ್ಬದ ಅಂಗವಾಗಿ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ […]
Continue Reading