ತೂಬಗೆರೆ : ದೇವಾಲಯದ ಜೀರ್ಣೋದ್ಧಾರಕ್ಕಾಗಿ 1ಲಕ್ಷ ರೂಪಾಯಿಗಳ ಅನುದಾನ
ದೊಡ್ಡಬಳ್ಳಾಪುರ : ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲುಗುದಿಗೆ ಗ್ರಾಮದ ಶ್ರೀ ಆಂಜಿನೇಯ ಸ್ವಾಮಿಯ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಒಂದು ಲಕ್ಷ ರೂಗಳ ಡಿ ಡಿ ಯನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ವಿತರಣೆ ಮಾಡಿದರು. ಅವರು ಮಾತನಾಡಿ ಗ್ರಾಮದ ದೇವಾಲಯದ ಅಭಿವೃದ್ದಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಲ್ಲಿ ಹಲವಾರು ಯೋಜನೆಗಳ ಮೂಲಕ ಅಂಗನವಾಡಿ ಕಟ್ಟಡ ನಿರ್ಮಾಣ,ಹಾಲಿನ ಡೇರಿ ಸ್ಥಾಪನೆ, ಟೈಲರಿಂಗ್ […]
Continue Reading