ಘಾಟಿ ಸುಬ್ರಮಣ್ಯಕ್ಕೆ ರೈಲು ಸಂಪರ್ಕ ಸುಲಭಗೊಳಿಸಿ: ನವ ಕರ್ನಾಟಕ ಯುವ ಶಕ್ತಿ ವೇದಿಕೆಯಿಂದ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಮನವಿ ಪತ್ರ ಸಲ್ಲಿಕೆ
ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ್ ಅವರಿಗೆ, ಒಡ್ಡರಹಳ್ಳಿ (ORH) ರೈಲು ನಿಲ್ದಾಣವನ್ನು “ಘಾಟಿ ಸುಬ್ರಮಣ್ಯ ರಸ್ತೆ ರೈಲು ನಿಲ್ದಾಣ” ಎಂದು ಮರುಹೆಸರಿಸುವಂತೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಕೆಲವು ಪ್ರಮುಖ ರೈಲುಗಳಿಗೆ ನಿಲುಗಡೆ ಕಲ್ಪಿಸಲು ನಿರ್ದಿಷ್ಟ ಮನವಿ ಪತ್ರ ಸಲ್ಲಿಸಲಾಗಿದೆ. ತುಬಗೆರೆ ಸಮೀಪದ ಘಾಟಿ ಸುಬ್ರಮಣ್ಯ ದೇವಾಲಯವು ರಾಜ್ಯದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದು. ಬೆಂಗಳೂರಿನಿಂದ ಕೇವಲ 60 ಕಿಲೋಮೀಟರ್ ದೂರದಲ್ಲಿರುವ ಈ ಕ್ಷೇತ್ರಕ್ಕೆ […]
Continue Reading