ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಲೂರು ವೆಂಕಟರಾಯರ ಜನ್ಮದಿನಾಚರಣೆ
ಕರ್ನಾಟಕ ಏಕೀಕರಣ ಚಳುವಳಿ ಮೂಲಕ ಕನ್ನಡ ನಾಡನ್ನು ಒಗ್ಗೂಡಿಸಿದವರು ಕನ್ನಡ ಕುಲ ಪುರೋಹಿತ ಆಲೂರು ವೆಂಕಟರಾಯರು ಎಂದು ಹಿರಿಯ ಸಾಹಿತಿ ಶರಣಯ್ಯ ಹಿರೇಮಠ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಲೂರು ವೆಂಕಟರಾಯರು ಜನ್ಮದಿನಾಚರಣೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ಇತಿಹಾಸ ಮತ್ತು ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಆಸಕ್ತಿ, ಅಧ್ಯಯನಶೀಲರಾಗಿದ್ದ ಆಲೂರು ವೆಂಕಟರಾಯರು ಕನ್ನಡ ಸಾಹಿತಿಗಳಿಗೆ ಮತ್ತು ಅವರ ಪುಸ್ತಕ ಪ್ರಕಟಣೆಗೆ […]
Continue Reading