ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಕುರಿತು ಸಂಪೂರ್ಣ ಮಾಹಿತಿ….
ನಾಳೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಒಳಗೊಂಡತೆ ಕೇಂದ್ರದ ಹಲವು ಪ್ರಭಾವಿ ಮಂತ್ರಿಗಳು ತಾಲ್ಲೂಕಿಗೆ ಬರಲಿದ್ದಾರೆ ಏಕೆ ಅಂತೀರಾ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಹೌದು ಜುಲೈ 10 ರಂದು […]
Continue Reading