ಮಾಜಿ ಸಚಿವ ಶ್ರೀರಾಮುಲು ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಅನ್ನದಾನ ಮಾಡುವ ಮೂಲಕ ಆಚರಿಸಿದ ಅಭಿಮಾನಿಗಳು
ದೊಡ್ಡಬಳ್ಳಾಪುರ : ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ರಾಮುಲು ಅವರ 54ನೇ ಹುಟ್ಟು ಹಬ್ಬವನ್ನು ಶ್ರೀರಾಮುಲು ಅಭಿಮಾನಿ ಬಳಗದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ದಿ. ಜಗದೀಶ್ ವೃತ್ತದಲ್ಲಿ ಶ್ರೀರಾಮುಲು ಅಭಿಮಾನಿ ಬಳಗದ ವತಿಯಿಂದ ತಮ್ಮ ನೆಚ್ಚಿನ ನಾಯಕನ ಹುಟ್ಟು ಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಿಹಿ ಹಂಚಿಕೆ ಮಾಡಿ ನೆರೆದಿದ್ದ ಸಾರ್ವಜನಿಕರಿಗೆ ಅನ್ನದಾಸೋಹ ಮಾಡುವ ಮೂಲಕ ಮಾಜಿ ಸಚಿವರಾದ ಶ್ರೀರಾಮುಲು ಅವರಿಗೆ ಅಭಿಮಾನಿಗಳು ಹುಟ್ಟು ಹಬ್ಬದಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅಭಿಮಾನಿ […]
Continue Reading