ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಗರಸಭೆ ಮುಂಬಾಗ ಪ್ರತಿಭಟನೆಗೆ ಮುಂದಾದ ಪ್ರಬುದ್ಧ ಕರ್ನಾಟಕ ಭೀಮ ಸೇನೆ
ದೊಡ್ಡಬಳ್ಳಾಪುರ : ನಗರದಲ್ಲಿ ಕಾನೂನುಬಾಹಿರವಾಗಿ ಸ್ಥಾಪಿತವಾಗಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳ ಪರವಾನಗಿ ರದ್ದುಗೊಳಿಸುವಂತೆ, ರಾಜೀವ್ ಗಾಂಧಿ ಆಶ್ರಯ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಅಶ್ರಯ ಮನೆಗಳಲ್ಲಿ ಕೆಲವು ಬಲಾಢ್ಯರು ದಾಖಲಾತಿ ಇಲ್ಲದೆ ವಾಸಿಸುತ್ತಿದ್ದು ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ನಗರಸಭೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು. ಈ ಕುರಿತು ಸಂಘಟನೆಯ […]
Continue Reading