K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವಶಂಕರ್ ಆಯ್ಕೆ
K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವ ಶಂಕರ್ ರವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಅವರು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಸದಾ ಜೀವಂತ ಲಂಚಮುಕ್ತ ಸಮಾಜ ನಿರ್ಮಿಸಲು ನಮ್ಮ ಸಮಿತಿ ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದರು. ಕರ್ನಾಟಕ ರಾಜ್ಯ ಸರ್ವ ಶಕ್ತಿ ಸಮಿತಿಯು ನನ್ನ ಮೇಲೆ ನಂಬಿಕೆ ಹಾಗೂ ವಿಶ್ವಾಸದಿಂದ ಹೊಸ ಜವಾಬ್ದಾರಿ ನೀಡಿದ್ದು, ರಾಜ್ಯದ ಪ್ರತಿ ಗ್ರಾಮ ಮಟ್ಟದಿಂದ ಸಮಿತಿ ಬಲಪಡಿಸಲು ಯೋಜನೆ ರೂಪಿಸಲಾಗುವುದು […]
Continue Reading