ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆ
ಬೆಂಗಳೂರು ಗ್ರಾಮಾಂತರ ವಿಜಯ ಮಿತ್ರ ಸುದ್ದಿ (ಸೆ. 11) : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ).ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ಶ್ರೀಯುತ ನಾಗೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಳೆದ 3ವರ್ಷಗಳಿಂದ ಜನಜಾಗೃತಿ ವೇದಿಕೆಯಲ್ಲಿ ಸದಸ್ಯರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ನಾಗೇಶ್ ರವರನ್ನು ಆಯ್ಕೆ ಮಾಡಲಾಗಿದೆ ಇವರ ಸೇವೆ ನಮ್ಮ ಜಿಲ್ಲೆಯ ಜನತೆಗೆ ಮತ್ತಷ್ಟು ಸಿಗಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಭ […]
Continue Reading