ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ […]
Continue Reading