ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ – ಮಂಜುನಾಥ್ 

ದೊಡ್ಡಬಳ್ಳಾಪುರ : ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿದೆ. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿದೆ. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಕಾಲೋನಿ ನಿವಾಸಿಗಳು ಆರೋಪಿಸಿದ್ದಾರೆ. ದಲಿತರು, ದಲಿತ ಕಾಲೋನಿಗಳೆಂದರೆ […]

Continue Reading

Problems in the Modern World (2)

Environmental issues have become one of the most discussed global challenges of the 21st century. Human activities have significantly changed natural landscapes, climate systems, and the balance of ecosystems. These disruptions threaten not only wildlife but also human health, food security, and the stability of economies worldwide. Understanding the causes and consequences of ecological problems […]

Continue Reading

Как быстро и удобно найти индивидуалку без звонков: новое слово в интим-досуге

Каждый из нас хотя бы раз в жизни задавался вопросом, как быстро и без лишних хлопот найти индивидуалку для интимного досуга. Эта тема всегда была окружена некоторым ореолом тайны, и на протяжении многих лет страдала от стигмы и предвзятости. Однако в современном мире, где все больше стран легализуют секс-индустрию, эта тема становится всё более актуальной. […]

Continue Reading

ಸಾಲುಮರದ ತಿಮ್ಮಕ್ಕ ಅವರಿಗೆ  ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ  ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ  ಅವರಿಗೆ ನುಡಿನಮನ  ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನುಬಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ.  ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು […]

Continue Reading

ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿಯಲ್ಲಿ ಸಾಲು ಮರದ ತಿಮ್ಮಕ್ಕಗೆ ಶ್ರದ್ದಾಂಜಲಿ, ಸಸಿ ನಮನ ಹಾಗೂ ನುಡಿನಮನ ಕಾರ್ಯಕ್ರಮ

*ದೊಡ್ಡಬಳ್ಳಾಪುರ* : ಹಸಿರು ಸಿರಿಯಲ್ಲಿ ಸಾರ್ಥಕ್ಯವನ್ನು ಕಂಡ ಶತಾಯುಷಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನರಾದ ಹಿನ್ನಲೆ ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಸಂಜೆ ಶ್ರದ್ದಾಂಜಲಿ, ಸಸಿ ನಮನ ಹಾಗೂ ನುಡಿನಮನ ಕಾರ್ಯಕ್ರಮ ನಡೆಯಿತು. ಸಾಲು ಮರದ ತಿಮ್ಮಕ್ಕ ನೆನಪಿನಲ್ಲಿ ಕ್ಯಾಂಪಸ್‌ ಆವರಣದಲ್ಲಿ ಹೊಂಗೆ ಸಸಿಗಳನ್ನು ನೆಟ್ಟು ವೃಕ್ಷ ಮಾತೆಗೆ ಹಸಿರು ನಮನ ಸಲ್ಲಿಸಲಾಯಿತು. ನುಡಿ ನಮನ ಸಲ್ಲಿಸಿ ಮಾತನಾಡಿದ ಪ್ರಾಂಶುಪಾಲ ಡಾ.ವಿಜಯಕಾರ್ತಿಕ್, ಸಾಲು ಮರದ ತಿಮ್ಮಕ್ಕ ಅವರ ಜೀವನವನ್ನು ಆದರ್ಶವಾಗಿ ಪರಿಗಣಿಸಿ, ಹಸಿರು […]

Continue Reading

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್‌ ತರಗತಿ ಮೂಲಕ ಕಲಿಕೆ ವಿದ್ಯಾಮಿತ್ರ ಆ‍್ಯಪ್‌ ಬಿಡುಗಡೆ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ಕಳೆದ ಬಾರಿ 10ನೇ ತರಗತಿ ಫಲಿತಾಂಶ ಪ್ರಕಟವಾದಾಗ ನಮ್ಮ ತಾಲ್ಲೂಕಿನ ಫಲಿತಾಂಶದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳು ಶೇಕಡ 50ಕ್ಕಿಂತಲೂ ಕಡಿಮೆ ಫಲಿತಾಂಶ ಪಡೆದಿದ್ದು ನೋಡಿ ನನಗೆ ಬಹಳ ಬೇಸರವಾಗಿತ್ತು ಆದ ಕಾರಣ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾಮಿತ್ರ ಆ‍್ಯಪ್‌ ಅನ್ನು ಮಕ್ಕಳ ದಿನಾಚರಣೆಯಂದು ಲೋಕಾರ್ಪಣೆ ಮಾಡಲಾಗಿದೆ ಎಂದು ಸ್ಥಳೀಯ ಶಾಸಕ ಧೀರಜ್ ಮುನಿರಾಜು ತಿಳಿಸಿದರು.   ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ […]

Continue Reading

ದೊಡ್ಡಬಳ್ಳಾಪುರದ ಶ್ರೀ ರಾಮ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆ

ಭಾರತದಲ್ಲಿ ಚಿಕ್ಕ ಮಕ್ಕಳಿಗೂ ಸೇರಿದಂತೆ ದಿನೇ ದಿನೇ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಧುಮೇಹವನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ನಿಯಂತ್ರಣದಲ್ಲಿಡಬಹುದು ಎಂದು ತಜ್ಞ ವೈದ್ಯರಾದ ಡಾ.ಕೆ.ವಿ.ರಾಘವೇಂದ್ರ ತಿಳಿಸಿದರು.   ಇಲ್ಲಿನ ಶ್ರೀ ರಾಮ ಆಸ್ಪತ್ರೆಯಲ್ಲಿ , ಶ್ರೀ ರಾಮ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಧುಮೇಹ ಸತಪಾಸಣೆ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಧುಮೇಹದ ಲಕ್ಷಣಗಳು ಕಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇದಕ್ಕೆ […]

Continue Reading

ದೊಡ್ಡಬಳ್ಳಾಪುರಕ್ಕೆ ನೂತನ ತಾಲ್ಲೂಕು ತಹಶೀಲ್ದಾರ್ ಆಗಿ ಮಲ್ಲಣ್ಣ ನೇಮಕ : ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದ ನೂತನ ಅಧಿಕಾರಿ : ಶುಭ ಕೋರಿದ ಗಣ್ಯರು

ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ತಹಶೀಲ್ದಾರ್  ಮಲ್ಲಪ್ಪ ಭೇಟಿ ನೀಡಿ ದರ್ಶನ ಪಡೆದರು.   ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ರಾಮಣ್ಣ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ಧಿ ಪ್ರಧಿಕಾರದ ಸದಸ್ಯ ಆರ್.ವಿ ಮಹೇಶ್, ದೊಡ್ಡಬಳ್ಳಾಪುರ ಕೃಷಿ ಸಮಾಜದ ಆಧ್ಯಕ್ಷ ಆರ್.ಮುರುಳಿಧರ್, ಸೇರಿದಂತೆ ಇತರರು ಉಪಸ್ಥಿತರಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದ್ದು. ತಹಶೀಲ್ದಾರ್  ವಿಭಾ ವಿದ್ಯಾ ರಾಥೋಡ್ ವರ್ಗಾವಣೆಯಿಂದ […]

Continue Reading

ನವಜಾತಾ ಶಿಶು ಜೀವ ಉಳಿಸಿದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ವೈದ್ಯರು : ವೈದ್ಯರಿಗೆ ಅಭಿನಂದನೆ ಸಲ್ಲಿಸಿದ K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿ

ದೊಡ್ಡಬಳ್ಳಾಪುರ : ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ವೈದ್ಯರು ಸಕಾಲಕ್ಕೆ ಚಿಕೆತ್ಸೆ ನೀಡುವ ಮೂಲಕ ಕಾಪಾಡಿದ್ದು, ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವವನ್ನು K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷ ಬಿ.ಶಿವ ಶಂಕರ್ ಅಭಿನಂದಿಸಿದ್ದಾರೆ.   ಮಗುವಿನ ಜೀವ ಉಳಿಸಿದ್ದು ವೈದ್ಯರು ಹಾಗೂ. ಸಿಬ್ಬಂದಿಗಳ ಸಮಯಪ್ರಜ್ಞೆ… ಅಕ್ಟೋಬರ್ 07ರ ಮುಂಜಾನೆ ಉತ್ತರ ಪ್ರದೇಶದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಗಳ 19ದಿನಗಳ ನವಜಾತಾ ಶಿಶು ಉಸಿರಾಟ ಇಲ್ಲದೆ,ತನ್ನ […]

Continue Reading