Beyond Gravity & Chance Experience the Thrilling Descent & Potential 1000x Wins with plinko’s Adjust

Beyond Gravity & Chance: Experience the Thrilling Descent & Potential 1000x Wins with plinko’s Adjustable Risk & Line Bets. Understanding the Core Gameplay of plinko The Importance of Adjustable Risk and Line Bets Understanding the Multiplier Distribution Exploring Manual vs. Auto Play Modes Decoding the Plinko Results Table Strategies for Maximizing Your plinko Experience Plinko: […]

Continue Reading

ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಚಾಲನೆ 

  ದೊಡ್ಡಬಳ್ಳಾಪುರ : ದೇಶದ 100 ಲೋಕಸಭಾ ಕ್ಷೇತ್ರಗಳಲ್ಲಿ ಮತ ಚೋರಿಯಾಗಿರುವುದನ್ನು ಗುರುತಿಸಲಾಗಿದೆ. ಅಲ್ಲದೇ ನಮ್ಮ ರಾಜ್ಯದ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮಾತಾಚೋರಿಯಾಗಿರುವುದು ಸಾಭೀತಾಗಿದೆ. ಈ ಮತಚೋರಿ ಕುರಿತು ದೇಶದ ಜನರಿಗೆ ತಿಳಿಸುವ ಅವಶ್ಯಕತೆ ಇದೆ ಈ ನಿಟ್ಟಿನಲ್ಲಿ ಈ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಲಾಗಿದೆ ಎಂದು‌ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. ಕೇಂದ್ರ ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ […]

Continue Reading

Doddaballapur : ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ವರ್ಗಾವಣೆ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ಅವರನ್ನು  ವರ್ಗಾವಣೆ ಮಾಡಿದ್ದು,  ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು  ನೇಮಕ ಮಾಡಲಾಗಿದೆ.   ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ (Ravi.P) ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.   ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ ಅವರನ್ನು ಸಿಐಡಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು,ಈ ಕುರಿತಂತೆ ಪೊಲೀಸ್ ಮಹಾನಿರೀಕ್ಷಕರ ಪರವಾಗಿ ಸೌಮೇಂದು ಮುಖರ್ಜಿ ಅವರು ಆದೇಶ ಹೊರಡಿಸಿದ್ದಾರೆ ಹಾಗೂ ಇವರ ಸ್ಥಾನಕ್ಕೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪಾಂಡುರಂಗ […]

Continue Reading

ಕ್ಯಾನ್ಸರ್ ರೋಗಿಗೆ ಸಹಾಯಧನ ವಿತರಣೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊಡಿಗೇಹಳ್ಳಿ ವಲಯದ ಚಿಕ್ಕಪೇಟೆಯ ನಿವಾಸಿ ಫಾರೂಕ್ ಫಾಷ ರವರಿಗೆ 20,000/- ರೂಪಾಯಿಗಳ ಸಹಾಯಧನ ಮಂಜೂರು ಮಾಡಿದ್ದು ಇಂದು(ನ. 05) ತಾಲ್ಲೂಕು ಯೋಜನಾಧಿಕಾರಿಗಳಾದ ದಿನೇಶ್ ಸಹಾಯಧನ ಚೆಕ್ ವಿತರಣೆ ಮಾಡಿದರು. Ad ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗಂಟಲು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಫಾರೂಕ್ ಫಾಷ ರವರಿಗೆ ಸಹಾಯಧನ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಸವಿತಾ , ಒಕ್ಕೂಟದ ಪದಾಧಿಕಾರಿಗಳಾದ ಸುಜಾತಾ,ರತ್ನಮ್ಮ,ಸೇವಾಪ್ರತಿನಿಧಿಗಳಾದ ಮಂಜಮ್ಮ,ಶ್ವೇತಾ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು

Continue Reading

ನಾವು ಸೋತಿಲ್ಲ, ನಮ್ಮ ಶಕ್ತಿ ಪ್ರದರ್ಶನವಾಗಿದೆ – ತಿಮಯ್ಯ

ದೊಡ್ಡಬಳ್ಳಾಪುರ : ನ 02ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ತಾಲೂಕಿನ ರೈತ ಮತದಾರರು ಹೆಚ್ಚಿನ ಮತಗಳನ್ನ ನೀಡುವ ಮೂಲಕ ನಮ್ಮ ಬೆಂಬಲವಾಗಿ ನಿಂತಿದ್ದಾರೆ ನಾವು ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವುದಕ್ಕಿಂತಲೂ ರೈತರು ನೀಡಿರುವ ಮತಗಳಿಂದ ಸಂತೋಷ ಹೆಚ್ಚಾಗಿದೆ. ತಾಲ್ಲೂಕಿನ ಎಲ್ಲಾ ಮತದಾರರಿಗೂ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕರ್ನಾಟಕ ಸಹಕಾರಿ […]

Continue Reading

ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು ಬಂದು ಮತದಾನ ಮಾಡಿಸಿದ್ದಾರೆ. ಆಗ ಮತದಾನದಲ್ಲಿ ಏರುಪೇರಾಗಿ ನಾನು ಸೋತಿದ್ದೇನೆ ಎಂದು ಎಚ್ ನರಸಿಂಹ ಮೂರ್ತಿ ಆರೋಪ ಮಾಡಿದ್ದಾರೆ.   ನ.2ರಂದು ನಡೆದ ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆಯಲ್ಲಿ‌ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ನೇರಳೇಘಟ್ಟ ನರಸಿಂಹಮೂರ್ತಿ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ […]

Continue Reading

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವೀಣೆ ತಯಾರಕ ಪೆನ್ನ ಓಬಳಯ್ಯ ವಿಧಿವಶ : ಸಿಎಂ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.   ಮೃತ ಪೆನ್ನ ಓಬಳಯ್ಯ ಅವರನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ.   ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ […]

Continue Reading

ಟಿಎಪಿಎಂಸಿಎಸ್ ಚುನಾವಣೆ ಬಹುಮತ ಪಡೆದ ಕಾಂಗ್ರೆಸ್ :ಎನ್ ಡಿ ಎ( ಬಿಜೆಪಿ-ಜೆಡಿಎಸ್ ) ಮೈತ್ರಿಗೆ ಮುಖಭಂಗ

ದೊಡ್ಡಬಳ್ಳಾಪುರ : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಎಂಸಿಎಸ್) ಭಾನುವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.     ಚುನಾವಣೆಯಲ್ಲಿ ‘ಬಿ’ ತರಗತಿಯಿಂದ ಜೆಡಿಎಸ್, ಬಿಜೆಪಿ ಮೈತ್ರಿ ಬೆಂಬಲಿತ ಐದು ಅಭ್ಯರ್ಥಿಗಳು ಜಯಗಳಿಸಿದ್ದಾರೆ ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ.     ‘ಎ’ತರಗತಿ ಫಲಿತಾಂಶಕ್ಕೆ ತಡೆ: ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಎಂಸಿಎಸ್) ನಿರ್ದೆಶಕ ಸ್ಥಾನಕ್ಕೆ ಎ ತರಗತಿಯಿಂದ 9 […]

Continue Reading

ಟಿಎಪಿಎಂಸಿಎಸ್ ಚುನಾವಣೆ: ಎನ್ ಡಿಎ ಒಗ್ಗಟ್ಟು- ಎಲ್ಲಾ ಅಭ್ಯರ್ಥಿಗ ಗೆಲುವು ನಿಶ್ಚಿತ- ಆರ್ ಪ್ರತಾಪ್ ಅಭಿಮತ

ದೊಡ್ಡಬಳ್ಳಾಪುರ :ಎನ್ ಡಿಎ ಕೂಟದಲ್ಲಿ ಬಿರುಕಿದೆ ಎಂದು ಕಾಂಗ್ರೆಸ್ ಪಕ್ಷದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾವು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವ ಬಿರುಕಿಲ್ಲ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಒಮ್ಮತದಿಂದ ಶ್ರಮಪಡುತ್ತಿದ್ದೇವೆ ಎಂದು ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಆರ್. ಪ್ರತಾಪ್ ಹೇಳಿದ್ದಾರೆ   ಟಿಎಪಿಎಂಸಿಎಸ್ ಚುನಾವಣೆ ಕುರಿತು ಮಾತನಾಡಿದ ಅವರು ಕಳೆದ ಬಾರಿಯ ಚುನಾವಣೆಗಿಂತ ಈ ಬಾರಿಯ ಚುನಾವಣೆ ಬಹಳ ಭರ್ಜರಿಯಾಗಿ ನಡೆಯುತ್ತಿದೆ. ಐದು ಸಾವಿರಕ್ಕೂ ಹೆಚ್ಚು ಮತದಾರರಿದ್ದು, […]

Continue Reading

ಟಿಎಪಿಎಂಸಿಎಸ್ ಚುನಾವಣೆ: ಕಾಂಗ್ರೆಸ್ ಪರ ಮತದಾರರ ಒಲವು ಈ ಬಾರಿ ಗೆಲುವು ಖಚಿತ ಎಂದ ಕೆಪಿಸಿಸಿ ಸದಸ್ಯ ಜಿ‌.ಲಕ್ಷ್ಮೀಪತಿ

ದೊಡ್ಡಬಳ್ಳಾಪುರ : ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆ ನ.2 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಆಯೋಜನೆ ಮಾಡಲಾಗಿದ್ದು, ಬಿರುಸಿನಿಂದ ಮತದಾನ ನಡೆಯುತ್ತಿದೆ.. ಬೆಳಗ್ಗೆ 11 ಗಂಟೆ ನಂತರ ಮತದಾನ ಚುರುಕುಗೊಂಡಿದೆ. ಇದೇ ವೇಳೆ ಕೆಪಿಸಿಸಿ ಸದಸ್ಯ ಲಕ್ಷೀಪತಿ ಮಾತನಾಡಿ ಚುನಾವಣೆಯಲ್ಲಿ ತಾಲ್ಲೂಕಿನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ, ಕಾಂಗ್ರೆಸ್ ಪರ ಮತದಾರರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದು, […]

Continue Reading