ಕರ್ನಾಟಕದಲ್ಲಿ ಕೆಲಸ ಮಾಡಲು ಬರುವವರಿಗೆ ಕನ್ನಡ ಭಾಷೆಯ ಜ್ಞಾನವು ಅಗತ್ಯ ಎಂಬುದು ಮನವರಿಕೆ ಆಗಬೇಕು – ಕೆ ಮಹಾಲಿಂಗಯ್ಯ
ದೊಡ್ಡಬಳ್ಳಾಪುರ : ಕನ್ನಡ ಭಾಷೆಯನ್ನು ಔದ್ಯೋಗಿಕ ಮತ್ತು ವಾಣಿಜ್ಯ ವಲಯಗಳಲ್ಲಿ ಬಳಸುವುದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು ಅವರು ದೊಡ್ಡಬಳ್ಳಾಪುರ ನಗರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಔದ್ಯೋಗಿಕ ಕ್ಷೇತ್ರದಲ್ಲಿ ಕನ್ನಡದ […]
Continue Reading