ಜಾಲಪ್ಪ 4ನೇ ಪುಣ್ಯಸ್ಮರಣೆ: ಸರಳ ಆಚರಣೆ
ದೊಡ್ಡಬಳ್ಳಾಪುರ : ಮಾಜಿ ಕೇಂದ್ರ ಸಚಿವ, ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಅವರ 4ನೇ ವರ್ಷದ ಪುಣ್ಯಸ್ಮರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು. ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿರುವ ಆರ್.ಎಲ್.ಜಾಲಪ್ಪ ಸ್ಮೃತಿವನದಲ್ಲಿ ಜಾಲಪ್ಪ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ, ನಾಡಿನ ರಾಜಕಾರಣ, ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ವಲಯದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಜಾಲಪ್ಪ ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದರು. ಅವರ […]
Continue Reading