ವಿಶ್ವದ ಎರಡನೇ ಅತಿದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ […]

Continue Reading

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Vijayamitra. Com : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಜಿಲ್ಲೆಯಲ್ಲಿ 269 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆ ಮಕ್ಕಳಿಗೆ ಸೂಕ್ತ ಆಹಾರ, […]

Continue Reading

ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡಿ : ಶಶಿಧರ್ ಕೋಸಂಬೆ

Vijayamitra.Com  : ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, ಚನ್ನದೇವಿ ಅಗ್ರಹಾರ ಗ್ರಾಪಂ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ಪರಿಶೀಲಿಸಿ ಮಾತನಾಡಿದರು ಇಲ್ಲಿನ ಕೊಡಿಗೇಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ವೇಳೆ ವಸತಿ ನಿಲಯಗಳಲ್ಲಿ ಉತ್ತಮ ಸೌಲಭ್ಯವಿದ್ದರೂ ಕೂಡ ಮಕ್ಕಳ ರಕ್ಷಣಾ ನೀತಿ ಅನುಷ್ಟಾನವಾಗದಿರುವುದು […]

Continue Reading

ಹೇಮಾವತಿ ಪೇಟೆ ಉಪ ಚುನಾವಣೆ :ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಇದೆ ತಿಂಗಳ ಡಿ. 21ರಂದು ನಡೆಯಲಿರುವ ನಗರಸಭೆಯ ಹೇಮಾವತಿ ಪೇಟೆ 21ನೇ ವಾರ್ಡಿನ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ಸೋಮವಾರ ನಾಮಪತ್ರ ಸಲ್ಲಿಸಿದರು.   ಹೇಮಾವತಿ ಪೇಟೆಯ ನಾಗರಕಲ್ಲು ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಿನೇಶ್ ಅಲ್ಲಿಂದ ಕಾಂಗ್ರೆಸ್ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.   ಈ ವೇಳೆ ಸುದ್ಧಿಗಾರ ರೊಂದಿಗೆ ಮಾತನಾಡಿ ಹೇಮಾವತಿ ಪೇಟೆ ವಾರ್ಡಿನಲ್ಲಿ […]

Continue Reading

ದೊಡ್ಡಬೆಳವಂಗಲ ಪಂಚಾಯತಿ ಅಧಿಕಾರಿಗಳ ವಿರುದ್ಧ ರಾಂಪುರ ಗ್ರಾಮಸ್ಥರ ಪ್ರತಿಭಟನೆ : ಸರ್ಕಾರಿ ಜಮೀನು ಉಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ನಿರ್ಗತಿಕ ಕಡು ಬಡವರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರಭಾವಿಗಳು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿರುವ ಕಟ್ಟಡವನ್ನು ಈ ಕೂಡಲೇ ಅಧಿಕಾರಿಗಳು ನಿಲ್ಲಿಸಬೇಕು ಎಂದು ಆಗ್ರಹಿಸಿ ರಾಂಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕಿನ ದೊಡ್ಡ ಬೆಳವಂಗಲ ಹೋಬಳಿಯ ರಾಂಪುರ ಗ್ರಾಮದಲ್ಲಿ ಸರ್ವೇ ನಂಬರ್ 129ರಲ್ಲಿ ಒಟ್ಟು ಮೂರು ಎಕರೆ ಒಂಬತ್ತು (3.9)ಗುಂಟೆ ಜಾಗವಿದೆ ಸದರಿ ಜಾಗದಲ್ಲಿ […]

Continue Reading

ಅಂಬೇಡ್ಕರ್ ನಗರ ( 16 ನೇ ವಾರ್ಡ್) ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಂಜುಳಾ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ ::ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಗೆ ಅಂಬೇಡ್ಕರ್ ನಗರ ( 16 ನೇ ವಾರ್ಡ್)ನ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಮಂಜುಳಾ ಶನಿವಾರ (ಡಿ. 06) ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ನಮ್ಮ ಅಂಬೇಡ್ಕರ್ ನಗರದ ವಿಚಾರವಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕಂಡಿದ್ದೇನೆ . ನನ್ನ ಯೋಜನೆಗಳನ್ನು ಸಾಕಾರಗೊಳಿಸಲು ಇದೊಂದು ಉತ್ತಮ ಅವಕಾಶ ಎಂದು ಭಾವಿಸುತ್ತೇನೆ. ಸ್ಥಳೀಯ ಮತದಾರರ ವಿಶ್ವಾಸದಿಂದ ತಾಲೂಕಿನ ಯುವ ಶಾಸಕರಾದ ಧೀರಜ್ ಮುನಿರಾಜುರವರ ಆಶೀರ್ವಾದ ಪಡೆದು ತಾಲೂಕು ಹಾಗೂ ನಗರ ಮಟ್ಟದ […]

Continue Reading

ಡಿಸೆಂಬರ್ 07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

2025 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ರಾಜ್ಯಾದ್ಯಂತ ಡಿಸೆಂಬರ್ 07 ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು. ಜಿಲ್ಲೆಯಲ್ಲಿ 06 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ತಪಾಸಣೆ ಮತ್ತು ಮುಖ ಚಹರೆ ತಪಾಸಣೆಯನ್ನು ಮಾಡಲಾಗುವುದು. ಈ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಹೊಂದಿದ್ದು, ಮೊದಲ ಪತ್ರಿಕೆಯು ಬೆಳಿಗ್ಗೆ 9:30 ರಿಂದ 12 ಗಂಟೆಯವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಡಶಾಲ ವಿಭಾಗ) ದೊಡ್ಡಬಳ್ಳಾಪುರ ಹಾಗೂ ಶ್ರೀ ದೇವರಾಜು […]

Continue Reading

ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ : ಸಚಿವರ ಭರವಸೆ :: ನೇಕಾರರ ಉಳಿವಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ ನೇಕಾರರು

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು. ವಿಕಾಸಸೌಧದಲ್ಲಿ ಶುಕ್ರವಾರ ಶಾಸಕ ಧೀರಜ್‌ ಮುನಿರಾಜು ನೇತೃತ್ವದಲ್ಲಿ ಆಗಮಿಸಿದ್ದ ದೊಡ್ಡಬಳ್ಳಾಪುರ ನೇಕಾರರ ಸಭೆ ನಡೆಸಿದ ಸಚಿವರು, ಪವರ್‌ಲೂಮ್‌ ರಿಸರ್‌ವೇಷನ್‌ ಆಕ್ಟ್‌ ತಿದ್ದುದಪಡಿಗೆ ಕೇಂದ್ರ ಸರ್ಕಾರದ ಬಳಿ ನಿಯೋಗ ತೆರಳಲಾಗುವುದು ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರದ ಇತಿಮಿತಿಯಲ್ಲಿ ಸಾಧ್ಯವಿರುವ […]

Continue Reading

ದಾನಿಗಳ ನೆರವಿನಿಂದ ನಿರ್ಗತಿಕ ಕಡುಬಡವರಿಗೆ ವಯೋವೃದ್ದರಿಗೆ ಹೊದಿಕೆ ಹಾಗೂ ಬಟ್ಟೆಗಳ ವಿತರಣೆ

  ದೊಡ್ಡಬಳ್ಳಾಪುರ : 2082 ದಿನದ ದಾನಿಗಳಾಗಿ ಸಮಾಜಸೇವಕರಾದ ತಾವರೆ ಕೆರೆ ಸೋಮಶೇಖರ್ ರವರು ಜಯಲಕ್ಷ್ಮೀ ಇವರ ಹುಟ್ಟು ಹಬ್ಬದ ಅಂಗವಾಗಿ ನಿರ್ಗತಿಕ ಕಡುಬಡವರಿಗೆ , ವೃದ್ಧರಿಗೆ, ಅನ್ನ ದಾಸೋಹ, ಹೊದಿಕೆ ವಿತರಣೆ, ಬಟ್ಟೆ ವಿತರಣೆ ಮಾಡುವ ಮೂಲಕ ತಮ್ಮ ವಿಶೇಷ ದಿನವನ್ನು ನಿರಂತರ ಅನ್ನದಾಸರ ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ಆಚರಿಸಿದರು. ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ ಕಾರಣಾಂತರಗಳಿಂದ ಸಮಾಜ ಸೇವಕರಾದ ಸೋಮಶೇಖರ್ ರವರು ಬರಲು ಸಾಧ್ಯವಾಗಲಿಲ್ಲ , ಆದರೆ ತಾವು ನಿಗದಿಪಡಿಸಿದ ಕಾರ್ಯಕ್ರಮವು ನಿಲ್ಲಬಾರದು ಎಂದು […]

Continue Reading

ನಿಮ್ಮ ವಿಶೇಷ ದಿನಗಳನ್ನು ನಿರಂತರ ಅನ್ನದಾಸೋಹ ಸಮಿತಿಯೋಟ್ಟಿಗೆ ಆಚರಿಸಿ – ಹೆಚ್. ರಾಜು

ದೊಡ್ಡಬಳ್ಳಾಪುರ : ತಮ್ಮ 30 ವರ್ಷದ ಹುಟ್ಟುಹಬ್ಬದವನ್ನು ನೂರಾರು ನಿರ್ಗತಿಕ ಕಡುಬಡವರಿಗೆ ವಯೋವೃದ್ದರಿಗೆ ಆಹಾರ ವಿತರಣೆ ಮಾಡುವ ಮೂಲಕ ದರ್ಗಾ ಜೋಗಿ ಹಳ್ಳಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಎಚ್. ರಾಜು ಆಚರಿಸಿಕೊಂಡರು. ಈ ವೇಳೆ ಮಾತನಾಡಿದ ಅವರು ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಈ ರೀತಿ ಆಚರಿಸಿಕೊಂಡಿರುವುದು ಅತ್ಯಂತ ಸಂತೋಷ ತಂದಿದೆ . ಮುಂದೆ ನನ್ನ ಹಿತೈಷಿಗಳ ಸಂಬಂಧಿಕರ ಹಾಗೂ ಸ್ನೇಹಿತರ ಹುಟ್ಟುಹಬ್ಬವನ್ನು ನಿರಂತರ ಅನ್ನದಾಸೋಹ ಸಮಿತಿಯೊಟ್ಟಿಗೆ ಆಚರಿಸಲು ಬಯಸುತ್ತೇನೆ. ಇಲ್ಲಿ ನಮ್ಮ ಹಣ ಪೋಲಾಗುವುದಿಲ್ಲ ಜೊತೆಗೆ […]

Continue Reading