ಪುಸ್ತಕಗಳ ಮೂಲಕ ಜಗತ್ತಿನ ಅರಿವು ಮೂಡಿಸಲು ಸಾಧ್ಯ – ಶ್ರೀಕಾಂತ್ 

ದೊಡ್ಡಬಳ್ಳಾಪುರ : ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ  ಮತ್ತು ಸಾರ್ವಜನಿಕರಲ್ಲಿ ಕನ್ನಡ ಓದುವ ಹವ್ಯಾಸವನ್ನು ಉತ್ತೇಜಿಸುತ್ತಿರುವ  ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಿ.ವಿ.ರಾಮನ್ ಪುಸ್ತಕ ಪ್ರಕಟಣೆಯ  ಪ್ರಾಯೋಜಕರಾದ ಎಸ್.ಶ್ರೀಕಾಂತ್ ತಿಳಿಸಿದರು ಅವರು ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು , ಕನ್ನಡ ಜಾಗೃತ ಪರಿಷತ್ತು, ವಿಕಾಸ ಪ್ರಕಾಶ ಸಂಸ್ಥೆ ಎಸ್.ರಾಜಲಕ್ಷ್ಮಿ ಸ್ಮರಣಾರ್ಥ ಪ್ರಕಟಿಸಿರುವ ನೋಬಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್  ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.   ಪುಸ್ತಕ […]

Continue Reading

ಚಂದ್ರಗ್ರಹಣದ ನಡುವೆಯೇ ಮಾರ್ಚ್ 3ರಂದು ತೂಬಗೆರೆ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ (ತೂಬಗೆರೆ):ಇತಿಹಾಸ ಪ್ರಸಿದ್ಧ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 3ರಂದು ಚಂದ್ರಗ್ರಹಣದ ನಡುವೆಯೇ ಬ್ರಹ್ಮರಥೋತ್ಸವವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುವುದು. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಥೋತ್ಸವವನ್ನು ಬೆಳಿಗ್ಗೆ 11.15ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಭಿಜಿತ್ ಮುಹೂರ್ತದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪತಹಸೀಲ್ದಾರ್ ಯಶೋಧಮ್ಮ ತಿಳಿಸಿದ್ದಾರೆ.   ಶನಿವಾರ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಬ್ರಹ್ಮರಥೋತ್ಸವದ ದಿನ ಮಧ್ಯಾಹ್ನ ಚಂದ್ರಗ್ರಹಣ ಇರುವುದರಿಂದ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗದಂತೆ ರಥೋತ್ಸವವನ್ನು ಮುಂಚಿತವಾಗಿ […]

Continue Reading

ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ :ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು, ಗ್ರಾಮದ ರೈತ ವೆಂಕಟಪ್ಪ ಅವರಿಗೆ ಸೇರಿದ ಕೃಷಿಭೂಮಿಯಲ್ಲಿ ಇಟ್ಟುಕೊಂಡಿದ್ದ ಸುಮಾರು ಐದು ಟ್ರಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಹಲಸಿನ ಮರ, ಜೊತೆಗೆ ಟೊಮೋಟೊ ಬೆಳೆಗೆ ಅಳವಡಿಸಲಾಗಿದ್ದ ಅಪಾರ ಮೌಲ್ಯದ ಹನಿ ನೀರಾವರಿ ಪೈಪುಗಳು ಹಾಗೂ ಟೊಮೇಟೊ ಕಡ್ಡಿಗಳು ಬೆಂಕಿಗಾಹುತಿಯಾಗಿವೆ. […]

Continue Reading

ಪೂರ್ಣಗೊಳ್ಳದ ರಸ್ತೆ ಕಾಮಗಾರಿ : ಪ್ರಶ್ನೆ ಮಾಡಿದ ಪತ್ರಕರ್ತರಿಗೆ ಉಡಾಫೆ ಉತ್ತರ ಕೊಟ್ಟ ಗುತ್ತಿಗೆದಾರ

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ-ಹೊಸಹಳ್ಳಿ ಮಾರ್ಗವಾಗಿ ಸಾಗುವ ರಸ್ತೆಗೆ ಹಲವು ದಶಕಗಳ ನಂತರ ಡಾಂಬರು ಕೆಲಸ ನಡೆಯುತ್ತಿದೆ. ಆದರೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ.   ಕಾಮಗಾರಿಯ ಗುತ್ತಿಗೆದಾರರಾದ ಕಾರನಾಳ ಅಶ್ವಥನಾರಾಯಣ ಅವರಿಗೆ ಕಾಮಗಾರಿ ಕುರಿತು ಮಾಹಿತಿ ಪಡೆಯಲು ಓರ್ವ ಪತ್ರಕರ್ತರೊಬ್ಬರು ಕರೆ ಮಾಡಿದಾಗ ಬೇಜವಾಬ್ದಾರಿಯಾಗಿ ಉತ್ತರಿಸಿದ್ದಾರೆ.ರಸ್ತೆ ಕಾಮಗಾರಿ ಬೇಗ ಮುಗಿಸುವಂತೆ ಹೇಳಿದ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ ಅವರಿಗೂ ಡೋಂಟ್ ಕೇರ್ ಎಂಬಂತೆ ಉತ್ತರ […]

Continue Reading

ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮ*ತ್ಯೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಆ್ಯಕ್ಟೀವ್ ಆಗಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ಸ್‌ ಚೇರ್ಮನ್ (chairman of Confident Groups) ಸಿಜೆ ರಾಯ್ (CJ Roy) ಆತ್ಮಹ*ತ್ಯೆಗೆ ಶರಣಾಗಿದ್ದಾರೆ.   ಸಿಜೆ ರಾಯ್ ಕುರಿತು ಸಣ್ಣ ಮಾಹಿತಿ  ಡಾ. ರಾಯ್ ಸಿ.ಜೆ ಅವರು ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ. ಕೇರಳ ಮತ್ತು ಬೆಂಗಳೂರು ಮೂಲದ ಈ ರಿಯಲ್ ಎಸ್ಟೇಟ್ ಸಂಸ್ಥೆಯು 150ಕ್ಕೂ ಹೆಚ್ಚು ಯೋಜನೆಗಳನ್ನು ನಿರ್ಮಿಸಿದೆ. ಮರ್ಚೆಂಟ್ ನೇವಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಇವರು, […]

Continue Reading

ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧ ಭೈರಸಂದ್ರ ಗ್ರಾಮಸ್ಥರ ಆಕ್ರೋಶ : ಕೆಟ್ಟ ವಾಸನೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪಂಚಾಯಿತಿಗೆ ಮನವಿ

ದೊಡ್ಡಬಳ್ಳಾಪುರ : ಗ್ರಾಮದ ಗಡಿಗೆ ಸೇರಿದಂತೆ ಇರುವ ಹಂದಿ ಸಾಕಾಣಿಕ ಕೇಂದ್ರದಿಂದ ಬರುವ ತ್ಯಾಜ್ಯ ನೀರಿನಿಂದಾಗಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡಿರುವಂತ ವಾತಾವರಣ ಸೃಷ್ಟಿಯಾಗಿದೆ.ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೆಟ್ಟ ವಾಸನೆಯ ನಡುವೆ ಜೀವನ ಸಾಗಿಸುವ ಪರಿಸ್ಥಿತಿ ನಮಗೆ ಎದುರಾಗಿದೆ. ಹಲವಾರು ಬಾರಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಂಚಾಯಿತಿಗೆ ಮನವಿ ಮಾಡಿದರು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ , ಹಂದಿ ಸಾಕಾಣಿಕೆ ಕೇಂದ್ರದ ಮಾಲೀಕರಿಗೂ ಮನವಿ ಮಾಡಿದ್ದೇವೆ ಆದರೂ ವಾಸನೆ ನಿಂತಿಲ್ಲ ಎಂದು ಬೈರಸಂದ್ರ ಗ್ರಾಮದ ನಿವಾಸಿ ಸಾಗರ್ […]

Continue Reading

ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತ ಹೊಂದಿದೆ – ಹುಲಿಕಲ್ ನಟರಾಜು

ದೊಡ್ಡಬಳ್ಳಾಪುರ : ಪ್ರತಿಯೊಬ್ಬ‌ ಭಾರತೀಯರ ಅಭಿಮಾನದ ದಿನಾಚರಣೆ ಗಣರಾಜ್ಯೋತ್ಸವ ಆಗಿದೆ. ಪ್ರಜೆಗಳಿಂದಲೇ ಪ್ರಜೆಗಳಿಗಾಗಿ ಆಡಳಿತ ನಡೆಸುವ ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅಸ್ತಿತ್ವ ಸ್ಥಾಪನೆಯಾದ ದಿನವೇ ಗಣರಾಜ್ಯೋತ್ಸವ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕವಾಗಿ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ತಿಳಿಸಿದರು. ಅವರು  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ 77 ನೇ  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು. ಪ್ರಜಾಪ್ರಭುತ್ವದ ಮೌಲ್ಯಗಳು, ಕಾನೂನಿನ ಆಳ್ವಿಕೆ ಮತ್ತು ನಾಗರಿಕರ […]

Continue Reading

ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ 10ನೇ ವರ್ಷದ ವಾರ್ಷಿಕೋತ್ಸವ : ಅನ್ನದಾಸೋಹ,ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮೂಲಕ ಸಂಭ್ರಮಾಚರಣೆ   

ದೊಡ್ಡಬಳ್ಳಾಪುರ : ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯು ತನ್ನ ಹತ್ತನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ಹಾಗೂ ಸಿಹಿ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿತು. ತಾಲೂಕಿನ ದರ್ಗಾಜೋಗಿಹಳ್ಳಿಯಲ್ಲಿ ಆಯೋಜನೆ ಮಾಡಲಾಗಿದ್ದ 77ನೇ ಗಣರಾಜ್ಯೋತ್ಸವ ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ 10ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮಿತಿಯ ಸಂಸ್ಥಾಪಕರು, ಖ್ಯಾತ ವಕೀಲರು […]

Continue Reading

ದೊಡ್ಡಬಳ್ಳಾಪುರ : 77ನೇ ಗಣರಾಜ್ಯೋತ್ಸವ ದಿನಾಚರಣೆ : ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

ದೊಡ್ಡಬಳ್ಳಾಪುರ : “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.   ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.   ನಂತರ ‌ಪತ್ರಕರ್ತ ಗುರುಪ್ರಸಾದ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ […]

Continue Reading

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ 

  ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡುವ ಮೂಲಕ ಸಂಭ್ರಮಿಸಿದೆ. ಹೌದು ತ್ರಿವರ್ಣ ಧ್ವಜವನ್ನು ಪ್ರತಿನಿಧಿಸುವ ಕೇಸರಿ ಬಿಳಿ ಹಸಿರು ಬಣ್ಣಗಳ ವಿದ್ಯುತ್ ದೀಪಗಳನ್ನು ಬಳಸಿ ಆಸ್ಪತ್ರೆಯನ್ನು ವಿಶೇಷವಾಗಿ ಕಾಣುವಂತೆ ಮಾಡಲಾಗಿದೆ. ಸಾರ್ವಜನಿಕ ಆಸ್ಪತ್ರೆ ಸುಂದರವಾಗಿ ಕಾಣುತ್ತಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.    

Continue Reading