ಮುಂದಿನ ದಿನಗಳಲ್ಲಿ ಶಾಸಕ ಧೀರಜ್ ಮುನಿರಾಜು ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ – ಟಿ ಹನುಮಂತಯ್ಯ
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು. ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನದ ಶುಭಾಷಯ ಕೋರಿದರು. ಈ ವೇಳೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ. ಹನುಮಂತಯ್ಯ ಮಾತನಾಡಿ ಶಾಸಕ ಧೀರಜ್ ಮುನಿರಾಜ್ ಅವರು ನವ ದೊಡ್ಡಬಳ್ಳಾಪುರ ಕನಸು ಕಂಡು ಅದನ್ನು ನನಸಾಗಿಸಲು ಸತತ […]
Continue Reading