ದಿ.ಆರ್. ನಾರಾಯಣಪ್ಪ ಅವರ ಸ್ಮರಣಾರ್ಥವಾಗಿ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ 

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ಅವರ ನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಅರ್ಥಪೂರ್ಣವಾಗಿ ನಡೆಯಿತು. ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರವನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿ ಮಾತನಾಡಿ, “ತಮ್ಮ ಜೀವನಪೂರ್ತಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಆರ್. ನಾರಾಯಣಪ್ಪ ಅವರು ತೂಬಗೆರೆ ಭಾಗದಲ್ಲಿ ‘ಅನ್ನದಾನಿ ನಾರಾಯಣಪ್ಪ’ ಎಂದೇ ಖ್ಯಾತಿ ಪಡೆದಿದ್ದರು. ಅವರ ಅಗಲಿಕೆ ಸಮಾಜಕ್ಕೆ ಅಪಾರ ನಷ್ಟ. ಆದರೆ ಅವರ […]

Continue Reading

ಕೆಳಗಿನ ಜೂಗಾನಹಳ್ಳಿ- ಗುಂಜೂರು ರಸ್ತೆ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ತೂಬಗೆರೆ : ಕೆಳಗಿನ ಜೂಗಾನಹಳ್ಳಿ ಹಾಗೂ ಗುಂಜೂರು ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ವರ್ಷದೊಳಗೆ ಪೂರ್ಣಗೊಂಡು ಗ್ರಾಮಸ್ಥರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು.   ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಳಗಿನ ಜೂಗಾನಹಳ್ಳಿ ಮತ್ತು ಗುಂಜೂರು ಗ್ರಾಮದ ಮಧ್ಯೆ ರಸ್ತೆ ಸಂಪರ್ಕಿಸಲು ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿಯ ಗುದ್ದಲಿ ಪೂಜೆ […]

Continue Reading

ಜೀವನದಲ್ಲಿ ಗುರಿಯ ಜೊತೆಗೆ ಪರಿಶ್ರಮ ಸೇರಿದಾಗ ಯಶಸ್ಸು ಸಾಧ್ಯ: ಸಂಸದ ಡಾ.ಕೆ. ಸುಧಾಕರ್

ದೇವನಹಳ್ಳಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದರು. ಇಂದು ದೇವನಹಳ್ಳಿ ಟೌನ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ಬೆಂಗಳೂರು ಗ್ರಾಮಾಂತರ […]

Continue Reading

ಜನವರಿ 5ಕ್ಕೆ ದೊಡ್ಡಬಳ್ಳಾಪುರ ಬಂದ್ : ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ಬಂದ್ ಬೆಂಬಲಿಸುವಂತೆ ಮುಖಂಡರ ಮನವಿ

ದೊಡ್ಡಬಳ್ಳಾಪುರ : ಜನವರಿ 5ರ ಸೋಮವಾರದಂದು ಬೆಳಿಗ್ಗೆ 6 ಸಂಜೆ 6 ಗಂಟೆವರೆಗೆ ಸ್ವಯಂಪ್ರೇರಿತ ಬಂದ್‌ ಗೆ ಕರೆ ನೀಡಲಾಗಿದ್ದು ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ನೇಕಾರರನ್ನು ಬೆಂಬಲಿಸಿ ಎಲ್ಲರು ಬಂದ್ ನಲ್ಲಿ ಭಾಗವಹಿಸಬೇಕೆಂದು ನೇಕಾರ ಹೋರಾಟ ಸಮಿತಿ ಮುಖಂಡ ಪಿ ಎ ವೆಂಕಟೇಶ್ ಮನವಿ ಮಾಡಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ (ರಿ.)ದೊಡ್ಡಬಳ್ಳಾಪುರ ಟೆಕ್ಸ್‌ಟೈಲ್ ವೀವರ್ಸ್ ಅಸೋಸಿಯೇಷನ್, ನೇಕರರ ಹೋರಾಟ ಸಮಿತಿ, ಕೂಲಿ […]

Continue Reading

ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಮುಂದಾದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ 

ದೊಡ್ಡಬಳ್ಳಾಪುರ : ಸರ್ಕಾರಿ ಜಾಗಗಳ ಉಳುವಿಕೆಗೆ ಹಾಗೂ ಅಭಿವೃದ್ಧಿಗಳಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪಡುತ್ತಿರುವ ಪ್ರಯತ್ನಕ್ಕೆ ನೀರೆರೆಚುವಂತೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ಉಳಿಸುವಂತೆ ಹಲವು ಬಾರಿ ನಾವು ಮನವಿ ಸಲ್ಲಿಸಿದರು ಅಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಈ ನಿರ್ಲಕ್ಷದೋರಣೆ ಖಂಡಿಸಿ ಜನವರಿ 26ರಂದು ಕಪ್ಪು ಬಾವುಟ ಪ್ರದರ್ಶನ ಮಾಡಲಿದ್ದೇವೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ಎಸ್ ಚಂದ್ರಶೇಖರ್ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ […]

Continue Reading

“ಮಕ್ಕಳ ಹಕ್ಕುಗಳ ಗ್ರಾಮಸಭೆ” : ಸಭೆಯಲ್ಲಿ ಮಕ್ಕಳ ಕಂಪ್ಲೇಂಟ್ಸ್ ಏನು….????

ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ  ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಸಿ.ಎಂ.ಸಿ.ಎ ಸಂಸ್ಥೆ  ಸಹಯೋಗದಲ್ಲಿ  “ಮಕ್ಕಳ ಹಕ್ಕುಗಳ ಗ್ರಾಮಸಭೆ” ಕಾರ್ಯಕ್ರಮವನ್ನು ನಡೆಸಲಾಯಿತು. ಸಭೆಯಲ್ಲಿ ಮಕ್ಕಳು ಮಾತನಾಡಿ ಕೆಲ ಕಿಡಿಗೇಡಿಗಳು ಶಾಲೆಯ ಒಳಗೆ ಧೂಮಪಾನ ಮತ್ತು ಮದ್ಯಪಾನ ಮಾಡಿ ಬಿಸಾಡುತ್ತಾರೆ ನಾವು ಶಾಲೆಗೆ ಬಂದಾಗ ಗ್ಲಾಸ್ ಚೂರುಗಳು ಕಾಲಿಗೆ ಚುಚ್ಚುತ್ತವೆ, ಶಾಲೆಯ ಸುತ್ತಾ ಮುತ್ತಾ ತಂಬಾಕು ಮಾರಾಟ ಮಾಡುತ್ತಾರೆ, ಶಾಲೆಯ ಹೊರಗೆ ಸ್ವಚ್ಛತೆ ಇಲ್ಲ ಕಸ‌ ಇರುತ್ತದೆ, ಶಾಲೆಯ ಕಿಟಕಿಗಳಿಗೆ ತರಗತಿ ನಡೆಯುವ ಸಂದರ್ಭದಲ್ಲಿ […]

Continue Reading

ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ   

ದೊಡ್ಡಬಳ್ಳಾಪುರ : ಹೊಸ ವರ್ಷ ಹಾಗೂ ಭೀಮಾ ಕೋರೆಗಾಂವ್ 208 ನೇ ವರ್ಷದ ವಿಜಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಸೇವಾ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ.ಎಂ.ಸಂದೇಶ್ ರವರ ನೇತೃತ್ವದ್ದಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್, ಬ್ಯಾಗ್, ಪೆನ್ನು ಒಳಗೊಂಡತೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಿದ್ದೇವೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದರು.   ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಹೊಸ ವರ್ಷ […]

Continue Reading

ಕನ್ನಡ ಸಾಹಿತ್ಯ ಪರಿಷತ್ತಿನ ಹಲವಾರು ಕಾರ್ಯಕ್ರಮಗಳು ಕನ್ನಡ ಉಳಿಸಿ ಬೆಳೆಸಲು ಸಹಕಾರಿ ಆಗಿವೆ – ಪಿ.ಎನ್.ಶೇಷಾದ್ರಿ

ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳು ಕನ್ನಡ ಸಾಹಿತ್ಯ ಮತ್ತು ಬರಹಗಾರರನ್ನು ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿ ಆಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪಿ.ಎನ್.ಶೇಷಾದ್ರಿ ತಿಳಿಸಿದರು. ಅವರು ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯಿತಿ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಎಂ.ಎ.ಖಲೀಲುಲ್ಲಾಖಾನ್ ದತ್ತಿ ಮತ್ತು ಡಿ.ವಿ.ಪದ್ಮಾವತಮ್ಮ ಶೈಕ್ಷಣಿಕ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ […]

Continue Reading