ರಾಜ್ಯ ಸರ್ಕಾರ ಘೋಷಿಸಿರುವ ಒಳ ಮೀಸಲಾತಿ ಅನುಷ್ಠಾನ ಸ್ವಾಗತರ್ಹ – ಮಾದರ ಚೆನ್ನಯ್ಯ ಮಹಾಸಭಾ.

ದೊಡ್ಡಬಳ್ಳಾಪುರ : ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನ ಮಾಡಿರುವುದನ್ನು ಮಾದಿಗ ಸಮುದಾಯ ಸ್ವಾಗತಿಸುತ್ತದೆ ಎಂದು ಮಾದರ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಬ್ಬರಾಜು ತಿಳಿಸಿದರು. ಈ ಕುರಿತು ಮಾದರ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ನಗರದ ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಅವರು ಮಾತನಾಡಿದ 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ,” ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ […]

Continue Reading

ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು:ಸಚಿವ ಕೆ.ಹೆಚ್ ಮುನಿಯಪ್ಪ

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಗಡುವು ನೀಡಿದರು. Ad ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ಬುಧವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ದೇವನಹಳ್ಳಿ […]

Continue Reading

ಬೈರಸಂದ್ರ ಗ್ರಾಮದ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ಗ್ರಾಮದಲ್ಲಿ ದುರ್ವಸನೆ ಸುಸುತ್ತಿರುವ ಹಂದಿ ಸಾಕಾಣಿಕಾ ಕೇಂದ್ರವನ್ನು ತೆರವುಗೊಳಿಸುವಂತೆ ಹೈ ಕೋರ್ಟ್ ಅದೇಶ ನೀಡಿದ್ದರು ಈವರೆಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೆ ಗ್ರಾಮದ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮದ ನಿವಾಸಿ ಲಕ್ಷೀ ಸಾಗರ್ ಆರೋಪಿಸಿದ್ದಾರೆ. Ad ನಗರದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿರಂತರವಾಗಿ ನಮ್ಮ ಗ್ರಾಮದಲ್ಲಿನ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವಿ ಮಾಡುತ್ತಿದೆ. ಆದರೂ ಈ ವರೆಗೂ […]

Continue Reading

ಕೇಂದ್ರ ಸಚಿವರಿಂದ ಮೇ.3 ಕ್ಕೆ ESI ಆಸ್ಪತ್ರೆ ಉದ್ಘಾಟನೆ -ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ; ತಾಲ್ಲೂಕಿನ ESI ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ.   ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆ ಉದ್ಘಾಟನೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ- ಜಗ್ಗಾಟ ನಡೆಯುತ್ತಿತ್ತು, ಆದರೀಗ ಅಂತಿಮ ಹಂತಕ್ಕೆ ತಲುಪಿದ್ದು ಮೇ.3 ರಂದು ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದರು. Ad ಕೇಂದ್ರ ಸಚಿವರಾದ ಮನ್ಸೂಕ್ ಮಾಂಡವೀಯ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ […]

Continue Reading

ಕೆಯುಡಬ್ಲ್ಯೂಜೆ ( KUWJ )ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

  ಬೆಂಗಳೂರು: ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ (ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. (ವಿದ್ಯಾರ್ಥಿ ಭಾವಚಿತ್ರ ಹಿಂಬದಿ ತಪ್ಪದೇ ಅವರ ಹೆಸರು […]

Continue Reading

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಅವಿರೋಧ ಆಯ್ಕೆ.

ದೊಡ್ಡಬಳ್ಳಾಪುರ :ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ. Ad ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ.ಪಿ.ಪಾಂಡುಸಿಂಧೆ ಮಾತನಾಡಿ ಪೌರಕಾರ್ಮಿಕರು ಪ್ರತಿನಿತ್ಯವೂ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು […]

Continue Reading

ಒಳಮೀಸಲಾತಿ ಅನುಷ್ಠಾನ ತೀರ್ಮಾನ : ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ ನಾವೆಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ – ಆಹಾರ ಸಚಿವ ಕೆಹೆಚ್. ಮುನಿಯಪ್ಪ‌.

ಬೆಂಗಳೂರು : ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ‌ ತಿಳಿಸಿದರು. Ad ಈ ಕುರಿತು ಮಾತನಾಡಿದ ಅವರು, “ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ,” ಸಾಮಾಜಿಕ […]

Continue Reading

ಶಿವಸಂಚಾರ ನಾಟಕೋತ್ಸವದ‌ ಕೊನೆಯ ದಿನ  : ಅರ್ಥಪೂರ್ಣ ಶಿವಯೋಗಿ ಸಿದ್ದರಾಮೇಶ್ವರ  ನಾಟಕವನ್ನು  ಪ್ರದರ್ಶನ

ದೊಡ್ಡಬಳ್ಳಾಪುರ ನಗರದ‌ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ದೊಡ್ಡಬಳ್ಳಾಪುರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು,  ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಚಾರಿಟಬಲ್ ಟ್ರಸ್ಟ್,  ಕನ್ನಡ ಸಾಹಿತ್ಯ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಸಂಚಾರ ನಾಟಕೋತ್ಸವದ‌ ಕೊನೆಯ ದಿನ  ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಕಲಾವಿದರು  ಪಂಡಿತಾರಾಧ್ಯ ಶಿವಾಚಾರ್ಯಸ್ವಾಮಿ ರಚಿಸಿರುವ ಮತ್ತು ವೈ.ಡಿ.ಬದಾಮಿ ನಿರ್ದೇಶನ ಮಾಡಿರುವ‌ ಶಿವಯೋಗಿ ಸಿದ್ದರಾಮೇಶ್ವರ  ನಾಟಕವನ್ನು  ಪ್ರದರ್ಶನ ಮಾಡಿದರು. Ad 12ನೇ ಶತಮಾನದ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ನೂತನ ಸಾರಥಿಯಾಗಿ ಹರೀಶ್ ಗೌಡ ನೇಮಕ 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.   ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್‌ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಹಾಗೂ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. Ad ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಹರೀಶ್ ಗೌಡ ಅವರು ಪ್ರಮುಖ […]

Continue Reading

ವರನಟ ಡಾ.ರಾಜ್ ಕುಮಾರ್ ಅವರಿಗೆ ಕೇಂದ್ರ‌ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡುವಂತೆ ಅಭಿಮಾನಿಗಳ ಒತ್ತಾಯ 

ದೊಡ್ಡಬಳ್ಳಾಪುರ : ವರನಟ ಡಾ.ರಾಜ್ ಕುಮಾರ್ ಅವರಿಗೆ ಕೇಂದ್ರ‌ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಡಾ.ರಾಜ್ ಕುಮಾರ್ ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. Ad ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಪುತ್ಥಳಿ ಮುಂಭಾಗ ಕನ್ನಡ ಸಾಹಿತ್ಯ ಪರಿಷತ್ತು, ಡಾ.ರಾಜ್ ಕುಮಾರ್ ಅಭಿಮಾನಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ನಡೆದ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ ಕುಮಾರ್ ಅವರಿಗೆ ಭಾರತರತ್ನ ನೀಡಬೇಕೆಂದು ಸಹಿ ಸಂಗ್ರಹಣಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.   […]

Continue Reading