ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ
ಬೆಂಗಳೂರು ಗ್ರಾಮಾಂತರ : ಭಗೀರಥ ಮಹರ್ಷಿಗಳು ನಿರಂತರ ತಪಸ್ಸು ಮಾಡಿ, ಗಂಗೆಯನ್ನು ಧರೆಗೆ ಕರೆ ತರುವಲ್ಲಿ ಯಶಸ್ವಿಯಾದರು. ಅವರ ಆದರ್ಶಗಳು ಪಾಲಿಸುತ್ತಾ, ಇಂದಿನ ಯುವ ಸಮೂಹ ನಿರಂತರ ಓದು ರೂಡಿಸಿಕೊಂಡು ಯಶಸ್ವಿ ಸಾಧಕರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. Ad ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ಭಗೀರಥರ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥರ ಭಾವಚಿತ್ರಕ್ಕೆ […]
Continue Reading