ಜಿಲ್ಲಾಡಳಿತ ಭವನದಲ್ಲಿ ಬಸವಣ್ಣ ಹಾಗೂ ಶಂಕರಾಚಾರ್ಯರ ಜಯಂತಿ ಆಚರಣೆ 

ಬಸವ ಜಯಂತಿ ಹಾಗೂ ಶಂಕರಾಚಾರ್ಯರ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಬಸವಣ್ಣನವರ ಕಂಚಿನ ಪ್ರತಿಮೆ ಮಂಟಪದ ಬಳಿ ಜಗಜ್ಯೋತಿ ಬಸವಣ್ಣನವರ ಹಾಗೂ ಜಗದ್ಗುರು ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಕೆ. ಎನ್ ಅನುರಾಧ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. Ad ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾಯಕಯೋಗಿ ಬಸವಣ್ಣನವರ 893ನೇ ಜಯಂತಿ ಹಾಗೂ ಶಂಕರಾಚಾರ್ಯರ 1238 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.   ಈ […]

Continue Reading

ಅಲ್ಪಸಂಖ್ಯಾತ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು ಮತ್ತು ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ 6,7, 8 ಮತ್ತು 9ನೇ ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಮೌಲಾನಾ ಆಜಾದ್ ಮಾದರಿ ಶಾಲೆಗಳು ಮತ್ತು ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಿಗೆ ಸೇರಲು ಬಯಸುವ, ಆಸಕ್ತ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ. ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) […]

Continue Reading

ಬಸವಣ್ಣ ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು – ಎಸ್.ಮಹಾಬಲೇಶ್ವರ್

ದೊಡ್ಡಬಳ್ಳಾಪುರ : ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ಮತ್ತು ಸಮ ಸಮಾಜದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು ಬಸವಣ್ಣ.‌ಸಕಲ ಜೀವಾತ್ಮರಿಗೆ ಲೇಸು ಬಯಸುವುದು ಅವರ ಜೀವನದ ಮುಖ್ಯ ತತ್ವವಾಗಿತ್ತು ಎಂದು ಕನ್ನಡ ಜಾಗೃತ ಪರಿಷತ್ತು ಟ್ರಸ್ಟಿ ಎಸ್.ಮಹಾಬಲೇಶ್ವರ್ ತಿಳಿಸಿದರು. Ad ಅವರು ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು  ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾನತೆ ಮತ್ತು ಮಾನವೀಯತೆಯನ್ನು ಬಸವಣ್ಣನವರು ಪ್ರತಿಪಾದಿಸುತ್ತಾ,  ಜಾತಿ, ಲಿಂಗ […]

Continue Reading

ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾ ಕಚೇರಿ ಮುಂದೆ ರಾಜ್ಯ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ : ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಅಗ್ರಹ

ದೊಡ್ಡಬಳ್ಳಾಪುರ :ಗ್ರಾಮ ಪಂಚಾಯತ್ ನೌಕರರಿಗೆ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ಸರ್ಕಾರ ನೀಡಿದ ಭರವಸೆ ಇನ್ನೂ ಸಾಕಾರವಾಗಿಲ್ಲ. ಭರವಸೆ ಕೊಟ್ಟು 3 ತಿಂಗಳು ಗತಿಸಿದರೂ ಕ್ರಮಕ್ಕೆ ಮುಂದಾಗದ ಇಲಾಖೆಯ ವಿಳಂಬ ನೀತಿಯನ್ನು ಪ್ರತಿಭಟಿಸಿ ಇಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಕಚೇರಿಗಳ ಮುಂದೆ ಹೋರಾಟ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ಒತ್ತಾಯಿಸಿದ್ದೇವೆ ಎಂದು ರಾಜ್ಯ ಪಂಚಾಯತಿ ನೌಕರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಟಿ ಎಂ ನಟರಾಜು ತಿಳಿಸಿದರು. ನಗರದ ಸಿ […]

Continue Reading

ದೊಡ್ಡಬಳ್ಳಾಪುರದಲ್ಲಿ  ನಡೆಯಲಿದೆ ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ – ಡಾ.ಹುಲಿಕಲ್ ನಟರಾಜು 

ದೊಡ್ಡಬಳ್ಳಾಪುರ : ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಏಪ್ರಿಲ್ 21, 22 ಮತ್ತು 23 ರಂದು ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ ನಡೆಯಲಿದೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು ತಿಳಿಸಿದರು ‌. ತಾಲ್ಲೂಕಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಶಿವ ಸಂಚಾರ ನಾಟಕೋತ್ಸವ ಕುರಿತ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಕಲಾವಿದರು ಮೂರು ದಿನಗಳು ಪ್ರತಿ ದಿನ ಸಂಜೆ […]

Continue Reading

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ 2100 ಎಕರೆ ಕೃಷಿ ಜಮೀನು ಭೂಸ್ವಾಧೀನದಿಂದ ಕೈಬಿಡುವಂತೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜು 

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿಯ 2100 ಎಕರೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ, ಭೂಸ್ವಾಧೀನ ವಿರೋಧಿಸಿ ರೈತರು ಧರಣಿಗೆ ಮುಂದಾಗಿದ್ದು , ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಮತ್ತು ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಭೇಟಿ ಮಾಡಿ ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದ್ದಾರೆ. ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ಸುಮಾರು 2100 ಎಕರೆ ಫಲವತ್ತಾದ ಕೃಷಿ ಜಮೀನನ್ನು ಕರ್ನಾಟಕ ಇಂಡಸ್ಟ್ರಿಯಲ್ ಏರಿಯ […]

Continue Reading

ಬಿ.ಆರ್.ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವನ್ನು ರೂಪಿಸಿದರು – ತ.ನ.ಪ್ರಭುದೇವ್

ದೊಡ್ಡಬಳ್ಳಾಪುರ :  ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ  ಕನ್ನಡ ಜಾಗೃತ ಭವನದಲ್ಲಿ ‌ನಡೆಯಿತು.   ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜೀವನ ಮತ್ತು ಸಾಧನೆ  ಕುರಿತು ಮಾತನಾಡಿದ ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್, ಅಂಬೇಡ್ಕರ್ ಅವರ ಆದರ್ಶ ತತ್ವಗಳು ಯುವಕರಿಗೆ ಮಾದರಿಯಾಗಬೇಕು. ದಲಿತರ ಹಕ್ಕುಗಳಿಗಾಗಿ, ಮಹಿಳಾ ಸಬಲೀಕರಣ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಅವರು ಶ್ರಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ […]

Continue Reading

ಶ್ರೇಷ್ಠ ಸಂವಿಧಾನ ರೂಪಿಸಿದ ಮಹಾನ್ ನಾಯಕ ಅಂಬೇಡ್ಕರ್: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ (ತೂಬಗೆರೆ): ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕನಲ್ಲ, ದೇಶಕ್ಕೆ ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.   ತೂಬಗೆರೆಯ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಆಯೋಜಿಸಲಾದ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ‘ಶೋಷಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾನ ಅವಕಾಶಗಳನ್ನು ಕಲ್ಪಿಸುವ ದೃಢಸಂಕಲ್ಪ ಅಂಬೇಡ್ಕರ್ ಅವರದ್ದಾಗಿತ್ತು. ಸಾಮಾಜಿಕ […]

Continue Reading

ಭೂ ಮಾಪನ ಕಾರ್ಯ ಸ್ಥಗಿತ ರೈತರ ಆಕ್ರೋಶ. ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ.

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ. ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ಆಗದೇ ಉಳಿದಿವೆ ಎಂದು ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.   ನಗರದ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಸೋಮವಾರ […]

Continue Reading

ಸಮಸಮಾಜದ ನಿರ್ಮಾಣ ಅಂಬೇಡ್ಕರ್ ಆಶಯ ಪರಿಪೂರ್ಣ – ಮಂಜುನಾಥ್

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವತಿಯಿಂದ ಸಂವಿಧಾನ ಶಿಲ್ಫಿ ಬಾರತರತ್ನ ಡಾ:ಬಿ ಆರ್ ಅಂಬೇಡ್ಕರ್ ರವರ 135 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.   ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಪ್ರಾಂಶುಪಾಲ ಎಂ ಸಿ. ಮಂಜುನಾಥ್ ಮಾಡನಾಡಿದರು ವಿಶ್ವದಲ್ಲೇ ದೊಡ್ಡದಾದ ಲಿಖಿತ ಸಂವಿಧಾನ ನಮ್ಮದು ಎಲ್ಲಾ ಜಾತಿ ದರ್ಮದವರಿಗೂ ಸಮಾನ ಅವಕಾಶವನ್ನು ನಮ್ಮ ಸಂವಿಧಾನ ನೀಡಿದೆ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಆದರೆ ಇತ್ತೀಚಿನ ದಿನಗಳಲ್ಲಿ […]

Continue Reading