ಗುಡಿಬಂಡೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
ಗುಡಿಬಂಡೆ: ಕರ್ನಾಟಕದಲ್ಲಿ ಪ್ರಾದೇಶಿಕ ಭಾಷೆಗಳಲ್ಲದೇ ಹೊರ ರಾಜ್ಯದವರೂ ಇದ್ದಾರೆ. ಅವರನ್ನೂ ನಮ್ಮವರೆಂದು ಭಾವಿಸಿ ಒಪ್ಪಿಕೊಳ್ಳುವ ವಿಶಾಲ ಮನಸ್ಸು ಕನ್ನಡಿಗರಲ್ಲಿದೆ. ಆದರೆ, ಈ ವೈಶಾಲ್ಯದ ಮಧ್ಯೆ ನಮ್ಮ ಭಾಷೆ ಯನ್ನು ಯಾವುದೇ ಕಾರಣಕ್ಕೂ ಮರೆಯ ಬಾರದು ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ತಿಳಿಸಿದರು. Ad ಪಟ್ಟಣದ ನ್ಯೂ ವಿಷನ್ ಆಂಗ್ಲ ಶಾಲೆಯಲ್ಲಿ ಗುಡಿಬಂಡೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಭಾಷೆಗಳನ್ನು ಕಲಿಯುವುದರಲ್ಲಿಯಾವುದೇ […]
Continue Reading