ಜೆಡಿಎಸ್ ಪಕ್ಷವನ್ನು ಸಂಘಟಿಸಲು ನಿಷ್ಠಾವಂತ ಕಾರ್ಯಕರ್ತರಿಂದ ಮಾತ್ರ ಸಾಧ್ಯ – ಶ್ರೀನಿವಾಸ್ ಗೌಡ
ದೊಡ್ಡಬಳ್ಳಾಪುರ : ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಗಮನಕ್ಕೆತರದೆ ಏಕಾಏಕಿ ಪಕ್ಷದ ಜಿಲ್ಲೆ ಹಾಗೂ ತಾಲೂಕು ಜವಾಬ್ದಾರಿಯನ್ನು ಪ್ರಭಾವಿಗಳಿಗೆ ನೀಡಿರುವುದು ಸರಿಯಲ್ಲ ಪಕ್ಷವನ್ನು ಸಂಘಟಿಸಲು ಹಾಗೂ ಅಧಿಕಾರಕ್ಕೆ ತರಲು ನಿಷ್ಠಾವಂತ ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎಂಬುದನ್ನು ವರಿಷ್ಟರು ಗಮನಿಸಬೇಕು ಎಂದು ಜೆಡಿಎಸ್ ಮುಖಂಡ ಶ್ರೀನಿವಾಸ್ ಗೌಡ ತಿಳಿಸಿದರು Ad ಇಂದು ಜೆಡಿಎಸ್ ರಾಜ್ಯ ಪ್ರಮುಖರಾದ ಹುಸ್ಕೂರ್ ಆನಂದ್ ರವರನ್ನು ಸೌಹಾರ್ದಯುತ ಭೇಟಿ ಮಾಡಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿ ನಂತರ ಮಾತನಾಡಿದ ಅವರು ಜಿಲ್ಲೆ ಹಾಗೂ […]
Continue Reading