ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮ*ತ್ಯೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಆ್ಯಕ್ಟೀವ್ ಆಗಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ಸ್‌ ಚೇರ್ಮನ್ (chairman of Confident Groups) ಸಿಜೆ ರಾಯ್ (CJ Roy) ಆತ್ಮಹ*ತ್ಯೆಗೆ ಶರಣಾಗಿದ್ದಾರೆ.

 

ಸಿಜೆ ರಾಯ್ ಕುರಿತು ಸಣ್ಣ ಮಾಹಿತಿ 

ಡಾ. ರಾಯ್ ಸಿ.ಜೆ ಅವರು ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ. ಕೇರಳ ಮತ್ತು ಬೆಂಗಳೂರು ಮೂಲದ ಈ ರಿಯಲ್ ಎಸ್ಟೇಟ್ ಸಂಸ್ಥೆಯು 150ಕ್ಕೂ ಹೆಚ್ಚು ಯೋಜನೆಗಳನ್ನು ನಿರ್ಮಿಸಿದೆ. ಮರ್ಚೆಂಟ್ ನೇವಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಇವರು, ಬಳಿಕ ನಿರ್ಮಾಣ ಕ್ಷೇತ್ರದಲ್ಲಿ ಛಾಪು ಮೂಡಿಸಿ, ಶಿಕ್ಷಣ, ಆತಿಥ್ಯ ಮತ್ತು ಚಾರಿಟಿಯಲ್ಲಿ ತೊಡಗಿಸಿಕೊಂಡಿದ್ದರು.

 

ಬೆಂಗಳೂರಿನ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಗನ್ ನಿಂದ ತಮ್ಮ ತಲೆಗೆ ಶೂಟ್ ಮಾಡಿಕೊಂಡು ಸಿ ಜೆ ರಾಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

 

 

 

Leave a Reply

Your email address will not be published. Required fields are marked *