*ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ*

Spread the love

 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಛೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ.

Ad

ಆಸಕ್ತರು ಏ. 24 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಯನ್ನು ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೂ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.