ನಾಳೆ(ಮೇ 03)ಇಎಸ್ಐ ಆಸ್ಪತ್ರೆ ಉದ್ಘಾಟನೆ

Spread the love

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಮೇ 03 ರಂದು ಉದ್ಘಾಟನೆಯಾಗಲಿದೆ.

Ad

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಆಸ್ಪತ್ರೆ ಉದ್ಘಾಟಿಸಲಿದ್ದಾರೆ.‌

 

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ ಸುಧಾಕರ್, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.