13ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಫೋರ್ಜರಿ ಮಾಡಲಾಗಿದೆಯೇ … ಶಾಸಕರ ಸಹಿ

Spread the love

ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

 

ಹೌದು ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿದ್ದು ಟೀಕೆಗೆ ಗುರಿಯಾಗಿದೆ ಈ ಕುರಿತು ಮಾನ್ಯ ಶಾಸಕರು ಗಮನಹರಿಸಬೇಕಿದ್ದು, ಸಾಹಿತ್ಯ ಸಮ್ಮೇಳನ ಆಯೋಜಕರು ಸ್ಪಷ್ಟಿಕಾರಣ ನೀಡಬೇಕಿದೆ..

Leave a Reply

Your email address will not be published. Required fields are marked *