
ಕನ್ನಡದ ರ‍್ಯಾಪ್ ಸಿಂಗರ್ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಯಾಂಡಲ್ವುಡ್ ನ ಕ್ಯೂಟ್ ಕಪಲ್ಸ್ ಎಂದೇ ಖ್ಯಾತಿ ಪಡೆದಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ 2020ರ ಫೆಬ್ರುವರಿ 26ರಂದು ವಿವಾಹವಾಗಿದ್ದರು. ಆದರೆ ಇದೀಗ ದಿಢೀರ್ ಎಂದು ಡಿವೋಸ್ ಪಡೆದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಆದರೆ ತಮ್ಮ ಕೇರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿವಾಹ ವಿಚ್ಚೇಧನ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ
ಇಂದು ಶಾಂತಿನಗರದ ಕೋರ್ಟ್ ನಲ್ಲಿ ವಿಚ್ಚೇಧನ ಪಡೆದಿದ್ದರೆ ಎಂಬ ಮಾಹಿತಿ ತಿಳಿದು ಬಂದಿದೆ.