2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : 9 ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರ ತಾಲ್ಲೂಕಿನ ರಂಜಿತಾ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ

Spread the love

ದೊಡ್ಡಬಳ್ಳಾಪುರ : 2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಂಗಳೂರು ಗ್ರಾಮಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

 

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

 

ದೊಡ್ಡಬಳ್ಳಾಪುರ ಟೌನ್ ನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.