ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಘಾಟಿಗೆ ಭೇಟಿ ಕೊಟ್ಟ ಕಿರುತೆರೆ ನಟಿ ಅಭಿನಯ

Spread the love

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಕಿರುತೆರೆಯ ಖ್ಯಾತ ನಟಿ ಅಭಿನಯ ರವರು ತಮ್ಮ ತಾಯಿ ಮತ್ತು ಸಹೋದರನೊಂದಿಗೆ ಭೇಟಿ ನೀಡಿ ಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು

 

ಈ ಸಂದರ್ಭದಲ್ಲಿ ಹಲವು ಭಕ್ತದಿಗಳು ತಮ್ಮ ನೆಚ್ಚಿನ ಕಿರುತೆರೆ ನಟಿಯೊಂದಿಗೆ ಸೆಲ್ಫಿ ಪಡೆಯುವ ಮೂಲಕ ಸಂಭ್ರಮಿಸಿದರು

 

ಈ ಸಂದರ್ಭದಲ್ಲಿ ದೇವಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

© 2026 Malnad TV. All Rights Reserved.