ದೊಡ್ಡಬಳ್ಳಾಪುರ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ದೊಡ್ಡಬಳ್ಳಾಪುರ ನಗರ ಉಪವಿಭಾಗ )ಯನ್ನು ವಂಚಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿರುವವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕಳೆದ ಜನವರಿ 30ರಂದು ಬೆಸ್ಕಾಂ(ದೊಡ್ಡಬಳ್ಳಾಪುರ ನಗರ ವಿಭಾಗ) ನೌಕರ ಮನು ಎಂಬುವರ ಮೇಲೆ ಮೋಸ ಹಾಗೂ ವಂಚನೆ ಆರೋಪದ ಹಿನ್ನಲೆ ದೂರು ದಾಖಲಾಗಿದ್ದು, ಪ್ರಕರಣವು ಸದ್ಯ ತನಿಖೆ…