ಬಮೂಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಶೇ.3೦ರಷ್ಟು ಮೀಸಲಾತಿ ಜಾರಿ – ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್
ದೊಡ್ಡಬಳ್ಳಾಪುರ : ಹಾಲು ಉತ್ಪಾದಕ ರೈತರು ಮಕ್ಕಳ ವಿದೇಶ ವ್ಯಾಸಂಗ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವ ವಿದ್ಯಾರ್ಥಿಗಳಿಗೆ ಬಮುಲ್ ಟ್ರಸ್ಟ್ ನಿಂದ ಪ್ರತಿವರ್ಷ 20 ಕೋಟಿ ರೂ. ವಿನಿಯೋಗ ಮಾಡಲಾಗುತ್ತಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು. ನಗರದ ಒಕ್ಕಲಿಗರ ಭವನದಲ್ಲಿ ಬಮೂಲ್ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಬಮುಲ್ ನೇಮಕಾತಿಯಲ್ಲಿ ರೈತರ ಮಕ್ಕಳಿಗೆ ಉದ್ಯೋಗವನ್ನು ನೀಡುವ ನಿಟ್ಟಿನಲ್ಲಿ ಶೇ.30 ರಷ್ಟು ಮೀಸಲಾತಿಯನ್ನು ಜಾರಿಗೆ ಮಾಡುವ ತೀರ್ಮಾನವನ್ನು ಆಡಳಿತ ಮಂಡಳಿ […]
Continue Reading