ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ […]
Archives
ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ದೊಡ್ಡಬಳ್ಳಾಪುರ : ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ಏಪ್ರಿಲ್ 5 ರ ಭಾನುವಾರದಂದು ತೂಬಗೆರೆ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ […]
ಟೋಲ್ ರಸ್ತೆಯಲ್ಲಿ ನಿತ್ಯ ಅಪಘಾತ.. ಸವಾರರ ಜೀವಕ್ಕಿಲ್ಲ ಬೆಲೆ..ಟೋಲ್ ವಿರುದ್ಧ ಸ್ಥಳೀಯರ ಅಕ್ರೋಶ
ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಗೌರಿಬಿದನೂರು ಮಾರ್ಗದಲ್ಲಿರುವ ಎ ಪಿ ಎಂ ಸಿ ಮಾರುಕಟ್ಟೆ ಮುಂಭಾಗದ ರಸ್ತೆಯನ್ನು ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದು. ಸಂಬಂಧಪಟ್ಟ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ […]
ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ಯವರನ್ನು ನೇಮಕ ಮಾಡಲಾಗಿದೆ ನಗರದ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ […]
ಅಗ್ನಿ ಬನ್ನಿರಾಯ ಸ್ವಾಮಿ ಸಮುದಾಯದ ಏಕತೆ ಮತ್ತು ವೀರ ಪರಂಪರೆಯ ಸಂಕೇತ – ಯುವ ಮುಖಂಡ ಸುಬ್ರಮಣಿ
ದೇವನಹಳ್ಳಿ:ಅಗ್ನಿ ಬನ್ನಿರಾಯಸ್ವಾಮಿ ನಮ್ಮ ಕುಲದ ಮೂಲಪುರುಷ, ಕೃಷಿ, ತೋಟಗಾರಿಕೆ ನಮ್ಮ ಮೂಲಕಸುಬು. ನಮ್ಮ ಈ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಅದ್ದೂರಿಯಾಗಿ ಆಚರಸಬೇಕೆಂಬುದು ನಮ್ಮೆಲ್ಲರ ಆಶಯ ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಚರಣೆ ಮಾಡುವ […]
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಆಹಾರ ಸಚಿವ ಕೆ ಎಚ್ ಮುನಿಯಪ್ಪ ಭೇಟಿ : ಬೆಂಬಲ ಬೆಲೆ ಯೋಜನೆಯ 1446 ಕೋಟಿ ರೂ ಗಳ ಬಾಕಿ ಮೊತ್ತ ಬಿಡುಗಡೆಗೆ ಮನವಿ
ನವ ದೆಹಲಿ : ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ […]
ಸುರಕ್ಷಿತ ಅಂತರ್ಜಾಲ ದಿನ : ಆನ್ಲೈನ್ ಆಸೆ ಆಮಿಷಗಳಿಗೆ ಬಲಿಯಾಗದಿರಿ: ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್
ಬೆಂಗಳೂರು ಗ್ರಾಮಾಂತರ : ಪ್ರತಿ ದಿನ ನಾವು ಒಂದಲ್ಲ ಒಂದು ರೀತಿಯಲ್ಲಿ ಇಂಟರ್ನೆಟ್ ಅನ್ನು ಬಳಸುತ್ತೇವೆ ಅದರಿಂದ ಎಷ್ಟು ಉಪಯೋಗ ಇದೆಯೇ ಅಷ್ಟೇ ಅಪಾಯ ಇದ್ದು ಆನ್ಲೈನ್ ನಲ್ಲಿ ತೋರುವ ಆಸೆ ಆಮಿಷಗಳಿಗೆ ಬಲಿಯಾಗದಿರಿ […]
ದೊಡ್ಡಬಳ್ಳಾಪುರ ನಗರದಲ್ಲಿ ರಾಜ್ಯದ ಮೊದಲ ಮಕ್ಕಳ ವಿಶೇಷ ನಗರ ಸಭೆ ಆಯೋಜನೆ
ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಲು ಪೂರಕ ವಾತಾವರಣ ಸೃಷ್ಠಿಯಾಗಬೇಕು. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸಮಸ್ಯೆ ಇತ್ಯರ್ಥ್ಯಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ […]
ಅನಧಿಕೃತ ಮೀಟರ್ ಅಳವಡಿಸಿ ವಿದ್ಯುತ್ ವಂಚನೆ ಆರೋಪ : ನೌಕರರ ವಿರುದ್ಧ ಬೆಸ್ಕಾಂ ದೂರು
ದೊಡ್ಡಬಳ್ಳಾಪುರ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ದೊಡ್ಡಬಳ್ಳಾಪುರ ನಗರ ಉಪವಿಭಾಗ )ಯನ್ನು ವಂಚಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿರುವವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕಳೆದ ಜನವರಿ 30ರಂದು ಬೆಸ್ಕಾಂ(ದೊಡ್ಡಬಳ್ಳಾಪುರ ನಗರ […]
ಟಿ ಎ ನಾರಾಯಣ ಗೌಡರ ಆದೇಶದಂತೆ ಕಾವೇರಿ ನದಿ ಉಳಿವಿಗಾಗಿ ಹೋರಾಟಕ್ಕೆ ನಾವು ಸಿದ್ದ – ಪುರುಷೋತ್ತಮ್ ಗೌಡ
ಬೆಂಗಳೂರು ಗ್ರಾಮಾಂತರ: ರಾಜ್ಯದ ಜೀವನಾಡಿಯಾಗಿರುವ ಕಾವೇರಿ ನದಿಯ ಗುಣಮಟ್ಟ ಕಾಪಾಡಲು, ನದಿಗೆ ಸೇರುತ್ತಿರುವ ಕಲುಷಿತ ನೀರಿನ ಹರಿವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ ಎ ನಾರಾಯಣಗೌಡರ ವೇದಿಕೆ )ಹೋರಾಟಕ್ಕೆ ಮುಂದಾಗಿದೆ. ರಾಜ್ಯದಲ್ಲಿ […]
