ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 8 ರಿಂದ 12 ರ ವರೆಗೆ ಆಯೋಜನೆ ಮಾಡಲಾಗುತ್ತಿದ್ದು ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 11 ಮತ್ತು 12ರಂದು […]
Archives
ಇಮೇಲ್ ಮೂಲಕ ಶಾಲೆಗಳಿಗೆ ಬಾಂಬ್ ಬೆದರಿಕೆ : ಆತಂಕಪಡುವ ಅಗತ್ಯವಿಲ್ಲ ಬಿ ದಯಾನಂದ್
ಬೆಂಗಳೂರು : ಬೆಂಗಳೂರು ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತಕರು khaarijjitas@bebble.com ಎಂಬ ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ಸೇರಿದಂತೆ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ ಬಾಂಬ್ ಬೆದರಿಕೆಯ […]
ಸತ್ಯಾಂಶ ತಿಳಿಯದೆ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ – ಕಾಂಗ್ರೆಸ್ ಮುಖಂಡ ರುದ್ರಮೂರ್ತಿ
ಕೆಲ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ನನ್ನ ವಿರುದ್ಧ ಆರೋಪ ಮಾಡಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ಮಾಡಲಾಗಿದೆ .ಮಾಡಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಸತ್ಯ ಅರಿತು ನಂತರ ಅರೋಪಿಸಬೇಕಿತ್ತು ಎಂದು ಕರ್ನಾಟಕ ದಲಿತ ಸಂಘರ್ಷ ಸೇನೆ […]
44 ವರ್ಷದ ವೆಂಕಟೇಶ್ ನೇಣಿಗೆ ಶರಣು: ನಗರ ಭಾಗದ ಕಚೇರಿ ಪಾಳ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಮನೆಯ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕಛೇರಿಪಾಳ್ಯದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವೆಂಕಟೇಶ್(44) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಲಹಂಕದ ಲಕ್ಷ್ಮೀಪುರದಲ್ಲಿ […]
ರೈತರ ಗೋಳು ಕೇಳುವವರಾರು …? : ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ , ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. […]
ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ನನ್ನ ಮುಖ್ಯ ಉದ್ದೇಶ – ಉದಯ್ ಸಿಂಗ್
ದೊಡ್ಡಬಳ್ಳಾಪುರ : ವಿಧಾನಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ಮುಂದಿನ ವರ್ಷ 2024 ರ ಜೂನ್ ನಲ್ಲಿ ನಡೆಯಲಿದ್ದು ಈ ಸಂಬಂಧ ಮತದಾರರ ನೋಂದಣಿ ಕಾರ್ಯ ನಡೆದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ […]
ನಕಲಿ ದಾಖಲಾತಿ ಸೃಷ್ಟಿಸಿ ಭೂಕಂಬಳಿಕೆ ಆರೋಪ : ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಡಿಎಸ್ಎಸ್ ಮನವಿ
ದೊಡ್ಡಬಳ್ಳಾಪುರ: ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು, ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ […]
‘ಸ್ಪೆಷಲ್ ಜ್ಯೂರಿ ಅವಾರ್ಡ್ ‘ ಪ್ರಶಸ್ತಿಯನ್ನು ನೆಚ್ಚಿನ ನಟ ಶಂಕರ್ ನಾಗ್ ರವರಿಗೆ ಅರ್ಪಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿ
ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ […]
ಬಗೆಹರಿಯದ ಟ್ರಾಫಿಕ್ ಸಿಗ್ನಲ್ ಸಮಸ್ಯೆ : ದಿನನಿತ್ಯ ವಾಹನ ಸವಾರರ ಪರದಾಟ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರ ಮುಂಭಾಗದ ಟ್ರಾಫಿಕ್ ಸಿಗ್ನಲ್ ಹಲವು ತಿಂಗಳು ಗಳಿಂದ ಕೆಟ್ಟು ನಿಂತಿದ್ದು ವಾಹನ ಸವಾರರ ಗೋಳು ಕೆಳದಂಥಾಗಿದೆ ನಾಲ್ಕು ರಸ್ತೆಗಳನ್ನು ಒಳಗೊಂಡಿರುವ ಈ […]
ಅಡ್ಡಾದಿಡ್ಡಿ ವಾಹನ ನಿಲುಗಡೆ : ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಸಾರ್ವಜನಿಕ ಆಸ್ಪತ್ರೆ
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಮುಂಬಾಗ ದ್ವಿಚಕ್ರ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಟ್ಟಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದಲ್ಲಿ ನಿರ್ಮಾಣಗೊಂಡು ಸೇವೆಸಲ್ಲಿಸುತ್ತಿರುವ ಸರ್ಕಾರಿ ತಾಯಿ ಮತ್ತು ಮಗುವಿನ […]
