ಪುಸ್ತಕಗಳ ಮೂಲಕ ಜಗತ್ತಿನ ಅರಿವು ಮೂಡಿಸಲು ಸಾಧ್ಯ – ಶ್ರೀಕಾಂತ್ 

ದೊಡ್ಡಬಳ್ಳಾಪುರ : ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ  ಮತ್ತು ಸಾರ್ವಜನಿಕರಲ್ಲಿ ಕನ್ನಡ ಓದುವ ಹವ್ಯಾಸವನ್ನು ಉತ್ತೇಜಿಸುತ್ತಿರುವ  ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಿ.ವಿ.ರಾಮನ್ ಪುಸ್ತಕ ಪ್ರಕಟಣೆಯ  ಪ್ರಾಯೋಜಕರಾದ ಎಸ್.ಶ್ರೀಕಾಂತ್ ತಿಳಿಸಿದರು ಅವರು […]

ಚಂದ್ರಗ್ರಹಣದ ನಡುವೆಯೇ ಮಾರ್ಚ್ 3ರಂದು ತೂಬಗೆರೆ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ (ತೂಬಗೆರೆ):ಇತಿಹಾಸ ಪ್ರಸಿದ್ಧ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 3ರಂದು ಚಂದ್ರಗ್ರಹಣದ ನಡುವೆಯೇ ಬ್ರಹ್ಮರಥೋತ್ಸವವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುವುದು. ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ರಥೋತ್ಸವವನ್ನು ಬೆಳಿಗ್ಗೆ 11.15ರಿಂದ ಮಧ್ಯಾಹ್ನ 12 […]

ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ :ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು, ಗ್ರಾಮದ ರೈತ […]

ಪೂರ್ಣಗೊಳ್ಳದ ರಸ್ತೆ ಕಾಮಗಾರಿ : ಪ್ರಶ್ನೆ ಮಾಡಿದ ಪತ್ರಕರ್ತರಿಗೆ ಉಡಾಫೆ ಉತ್ತರ ಕೊಟ್ಟ ಗುತ್ತಿಗೆದಾರ

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ವ್ಯಾಪ್ತಿಯ ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ-ಹೊಸಹಳ್ಳಿ ಮಾರ್ಗವಾಗಿ ಸಾಗುವ ರಸ್ತೆಗೆ ಹಲವು ದಶಕಗಳ ನಂತರ ಡಾಂಬರು ಕೆಲಸ ನಡೆಯುತ್ತಿದೆ. ಆದರೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. […]

ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮ*ತ್ಯೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಆ್ಯಕ್ಟೀವ್ ಆಗಿದ್ದ ಖ್ಯಾತ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ಸ್‌ ಚೇರ್ಮನ್ (chairman of Confident Groups) ಸಿಜೆ ರಾಯ್ (CJ Roy) ಆತ್ಮಹ*ತ್ಯೆಗೆ ಶರಣಾಗಿದ್ದಾರೆ.   ಸಿಜೆ ರಾಯ್ ಕುರಿತು […]

ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧ ಭೈರಸಂದ್ರ ಗ್ರಾಮಸ್ಥರ ಆಕ್ರೋಶ : ಕೆಟ್ಟ ವಾಸನೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪಂಚಾಯಿತಿಗೆ ಮನವಿ

ದೊಡ್ಡಬಳ್ಳಾಪುರ : ಗ್ರಾಮದ ಗಡಿಗೆ ಸೇರಿದಂತೆ ಇರುವ ಹಂದಿ ಸಾಕಾಣಿಕ ಕೇಂದ್ರದಿಂದ ಬರುವ ತ್ಯಾಜ್ಯ ನೀರಿನಿಂದಾಗಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡಿರುವಂತ ವಾತಾವರಣ ಸೃಷ್ಟಿಯಾಗಿದೆ.ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೆಟ್ಟ ವಾಸನೆಯ ನಡುವೆ ಜೀವನ ಸಾಗಿಸುವ […]

ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತ ಹೊಂದಿದೆ – ಹುಲಿಕಲ್ ನಟರಾಜು

ದೊಡ್ಡಬಳ್ಳಾಪುರ : ಪ್ರತಿಯೊಬ್ಬ‌ ಭಾರತೀಯರ ಅಭಿಮಾನದ ದಿನಾಚರಣೆ ಗಣರಾಜ್ಯೋತ್ಸವ ಆಗಿದೆ. ಪ್ರಜೆಗಳಿಂದಲೇ ಪ್ರಜೆಗಳಿಗಾಗಿ ಆಡಳಿತ ನಡೆಸುವ ಪ್ರಜಾಪ್ರಭುತ್ವ ವ್ಯವಸ್ಥೆಯ ನಿಜವಾದ ಅಸ್ತಿತ್ವ ಸ್ಥಾಪನೆಯಾದ ದಿನವೇ ಗಣರಾಜ್ಯೋತ್ಸವ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕವಾಗಿ ಸಂಶೋಧನಾ ಪರಿಷತ್ತು […]

ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ 10ನೇ ವರ್ಷದ ವಾರ್ಷಿಕೋತ್ಸವ : ಅನ್ನದಾಸೋಹ,ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮೂಲಕ ಸಂಭ್ರಮಾಚರಣೆ   

ದೊಡ್ಡಬಳ್ಳಾಪುರ : ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯು ತನ್ನ ಹತ್ತನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಸರ್ಕಾರಿ […]

ದೊಡ್ಡಬಳ್ಳಾಪುರ : 77ನೇ ಗಣರಾಜ್ಯೋತ್ಸವ ದಿನಾಚರಣೆ : ಪತ್ರಕರ್ತರು, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

ದೊಡ್ಡಬಳ್ಳಾಪುರ : “77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ […]

ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ 

  ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ […]