ಸ್ಕೈ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಂಥನ-2026 ಕಾರ್ಯಕ್ರಮ : ಪೋಷಕರ ಗಮನ ಸೆಳೆದ ಪುಟಾಣಿಗಳು 

ದೊಡ್ಡಬಳ್ಳಾಪುರ : ಮಕ್ಕಳ ಶೈಕ್ಷಣಿಕ ಸಾಧನೆ ಜೊತೆಗೆ ಕ್ರೀಡೆ ಹಾಗೂ ಸಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯವಾಗಿರುತ್ತದೆ . ಈ ನಿಟ್ಟಿನಲ್ಲಿ ಪ್ರತಿ ವರ್ಷ ನಡೆಸುವ ವಾರ್ಷಿಕೋತ್ಸವ ಸಮಾರಂಭವು ವಿಶೇಷವಾಗಿರುತ್ತದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸ್ಕೈ ಎಜುಕೇಷನಲ್ […]

ಶುದ್ಧ ನೀರಿಗಾಗಿ ಗ್ರಾಮಸ್ಥರ ಹೋರಾಟ : ರೈತರ ಪ್ರತಿಭಟನೆಗೆ ಕರವೇ ಸಾಥ್ | ಹೋರಾಟದಲ್ಲಿ ನಾವು ಭಾಗವಹಿಸುತ್ತೇವೆ – ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ  

ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆಗೆ ಸಂಸ್ಕರಿಸದ ಕಲುಷಿತ ನೀರನ್ನು ಹರಿಸದಂತೆ ಅಗ್ರಹಿಸಿ ಅರ್ಕಾವತಿ ನದಿ ಪಾತ್ರ ಕೆರೆಗಳ ಹೋರಾಟ ವೇದಿಕೆ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ […]

ದರ್ಗಾಜೋಗಿಹಳ್ಳಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ : ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಪೂರಕ: ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ : ಮಕ್ಕಳ ಬೌದ್ಧಿಕ ಬೆಳವಣಿಗೆ ಪಡೆದುಕೊಳ್ಳಲು ಪೂರ್ವ ಪ್ರಾಥಮಿಕ ಶಿಕ್ಷಣದ ಪಾತ್ರ ಪ್ರಮುಖವಾಗಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಕಾಲದಲ್ಲಿ ಅಂಗನವಾಡಿಗಳ ಸ್ಥಾಪನೆ ಆರಂಭಿಸಿ, ಪೌಷ್ಟಿಕ ಆಹಾರದ ಜತೆಗೆ ಉಚಿತವಾಗಿ ಪೂರ್ವ ಪ್ರಾಥಮಿಕ ಶಿಕ್ಷಣ […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜಘಟ್ಟ ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

  ದೊಡ್ಡಬಳ್ಳಾಪುರ : ಕೆರೆ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಪ್ರಾಣಿ ಹಾಗೂ ಸಸ್ಯ ಸಂಕುಲಕ್ಕೆ ಜಲ ಮೂಲ ಅತೀ ಅಮೂಲ್ಯವಾದದ್ದು ಅದನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು […]

ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಹಿಂದೂ ಸಮಾಜ್ಯೋತ್ಸವ : ಬೃಹತ್ ಶೋಭಯಾತ್ರೆಗೆ ಸಕಲ ಸಿದ್ಧತೆ 

ದೊಡ್ಡಬಳ್ಳಾಪುರ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶತಮಾನೋತ್ಸವದ ಸುಸಂದರ್ಭದಲ್ಲಿ  ಹಿಂದೂ ಸಮಾಜ್ಯೋತ್ಸವ ಸಮಿತಿ, ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ನಗರದ […]

ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ : ಬೈಕ್‍ ಸವಾರರಿಗೆ 35 ಹೆಲ್ಮೆಟ್ ವಿತರಣೆ

ಚಿಕ್ಕಮಗಳೂರು ಜಿಲ್ಲೆ : ನರಸಿಂಹರಾಜಪುರ ತಾಲ್ಲೂಕಿನ ಎನ್ ಆರ್ (NR)ಪುರ ಪೊಲೀಸ್ ಠಾಣೆ ಮುಂಭಾಗ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಣೆ ಮಾರಲಾಯಿತು.   ಸಿ ಜೆ (CJ) […]

ಒಳ ಮೀಸಲಾತಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಮಾದರ ಚನ್ನಯ್ಯ ಮಹಾಸಭಾ ಮುಖಂಡರ ಅಗ್ರಹ   

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತಂತೆ ರಾಜ್ಯಪಾಲರಿಗೆ ಸಲ್ಲಿಸಿದ್ದ ವರದಿಯನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳಿಸಿದ್ದಾರೆ. ಈಗಲಾದರೂ ವರದಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ […]

ಶಾಲಾ- ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು […]

ದೊಡ್ಡಬಳ್ಳಾಪುರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಬೃಹತ್‌ ಜಾಗೃತಿ ಜಾಥಾ/ ವೇಷಭೂಷಣಗಳೊಂದಿಗೆ ಸಾರ್ವಜನಿಕರಿಗೆ ಮಹತ್ವದ ಅರಿವು

ದೊಡ್ಡಬಳ್ಳಾಪುರ :ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ಕ್ಷಣದ ನಿರ್ಲಕ್ಷ್ಯ ಇಡೀ ಬದುಕನ್ನೇ ದುಸ್ತರ ಮಾಡುತ್ತದೆ. ಅವಲಂಭಿತರನ್ನು ಅನಾಥವಾಗಿರುವ ಇಂತಹ ಅವಘಡಗಳ ತಡೆಗೆ ನಿಯಮಪಾಲನೆ ಅತ್ಯಗತ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ […]

ಮಕ್ಕಳ ಸಂಭ್ರಮದೊಂದಿಗೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಿದ ಸ್ಕೈ ಎಜುಕೇಷನಲ್ ಟ್ರಸ್ಟ್ 

ದೊಡ್ಡಬಳ್ಳಾಪುರ : ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆ ಅಂಗವಾಗಿ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸ್ಕೈ ಎಜುಕೇಷನಲ್ ಟ್ರಸ್ಟಿನ ಸರ್ ಎಂ ವಿಶ್ವೇಶ್ವರಯ್ಯ ಶಾಲೆ ಮತ್ತು ಐ ಪ್ಲೇ ಲರ್ನ್ ಫೌಂಡೇಶನ್ […]