ಅಂಗನವಾಡಿ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ.

ದೊಡ್ಡಬಳ್ಳಾಪುರ :ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾಗ್ಯಮ್ಮ ಮಾತನಾಡಿ […]

“ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬದ ಆಚರಣೆ”

ದೊಡ್ಡಬಳ್ಳಾಪುರ : ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ವಿವಿಧ ವೇಷಭೂಷಣ ತೊಟ್ಟು ನೃತ್ಯ ಪ್ರದರ್ಶನ ಮಾಡಿದರು. ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ […]

ಹಣಬೆ ಕೆರೆಗೆ ನೀರು ತುಂಬಿಸಿ ಇಲ್ಲಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ಪೂರೈಸಲು ಈ ಯೋಜನೆ ಸಹಕಾರಿಯಾಗಲಿದೆ – ಕೆ ಎಸ್ ರವಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ಹಣಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಬೆ ಕೆರೆಗೆ ನೀರು ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು(ಜ. 13) ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಅಭಿವೃದ್ಧಿ […]

ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ವಾಹನ ತಾಂತ್ರಿಕ ವಿಷಯಗಳ ಬಗ್ಗೆ ಅರಿವು ಕಾರ್ಯಾಗಾರ 

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೆಸರಾಂತ ಇಚರ್(EICHER) ಟ್ರಕ್ ಮಾರಾಟ ಸಂಸ್ಥೆಯಾದ ಪಿ ಎಸ್ ಎನ್ (PSN ) ವತಿಯಿಂದ ಚಾಲಕರಿಗೆ ಸುರಕ್ಷತಾ ತರಬೇತಿ ಹಾಗೂ ಇಚರ್ 6048 ಎಕ್ಸ್ ಪಿ 16 ಚಕ್ರದ ವಾಹನ […]

ಜ. 09 ರಿಂದ ಕರಾಮುವಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಾತಿ ಪ್ರಾರಂಭ

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.   ಸ್ನಾತಕ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಪಿ […]

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ) ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ […]

ಯುವ ಶಕ್ತಿ ದೇಶದ ಪ್ರಗತಿಗೆ ಪೂರಕವಾಗಿರಬೇಕು – ವಿಶ್ವಾಸ್ ಹನುಮಂತೇಗೌಡ

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಪದವಿ ಕಾಲೇಜು ಬಿಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು   ಕಾರ್ಯಕ್ರಮದಲ್ಲಿ  […]

ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನಾಚರಣೆ

ದೊಡ್ಡಬಳ್ಳಾಪುರ:ದೇಶದ ಭವಿಷ್ಯವನ್ನು ಸದೃಢವಾಗಿಸುವ ಹೊಣೆಗಾರಿಕೆ ಹೊತ್ತ ಯುವಜನರು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗಿ ತಮ್ಮ ಬದುಕನ್ನು ದುಸ್ತರವಾಗಿಸಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀಶೈಲ್‌ […]

ಸ್ವಾಮಿ ವಿವೇಕಾನಂದರ ಆಶಯಗಳನ್ನು ಸಮಾಜಕ್ಕೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ – ನರಸಿಂಹಮೂರ್ತಿ

ದೊಡ್ಡಬಳ್ಳಾಪುರ : ಮಹಾನ್ ಸನ್ಯಾಸಿ ವಿಶ್ವಗುರು ಸ್ವಾಮಿ ವಿವೇಕಾನಂದರ 164 ನೇ ಜಯಂತೋತ್ಸವದ ಅಂಗವಾಗಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಮತ್ತು ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ವಿಶೇಷವಾಗಿ ಪೂಜೆ […]

5ಲಕ್ಷದ ಒಣ ಗಾಂಜಾ ಜಪ್ತಿ :ದೇವನಹಳ್ಳಿಯಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ  

  ದೇವನಹಳ್ಳಿ : ದೇವನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಅಂದಾಜು 5ಲಕ್ಷದ ಮೌಲ್ಯದ ಒಟ್ಟು 6.288 ಕಿ.ಗ್ರಾಂ ಒಣ ಗಾಂಜಾ ಜಪ್ತುಪಡಿಸಿ ದೇವನಹಳ್ಳಿ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.     ತಾಲ್ಲೂಕಿನ […]