ಬೆಂಗಳೂರು ಗ್ರಾಮಾಂತರ: ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ […]
Archives
ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅಪ್ಪಯ್ಯಣ್ಣ ಅವರದ್ದು – ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ
ದೊಡ್ಡಬಳ್ಳಾಪುರ: ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ […]
ದಿ.ಆರ್. ನಾರಾಯಣಪ್ಪ ಅವರ ಸ್ಮರಣಾರ್ಥವಾಗಿ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಕೀರ್ತಿ ಶೇಷರಾದ ಆರ್. ನಾರಾಯಣಪ್ಪ ಅವರ ನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಅರ್ಥಪೂರ್ಣವಾಗಿ ನಡೆಯಿತು. ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ […]
ಕೆಳಗಿನ ಜೂಗಾನಹಳ್ಳಿ- ಗುಂಜೂರು ರಸ್ತೆ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ
ತೂಬಗೆರೆ : ಕೆಳಗಿನ ಜೂಗಾನಹಳ್ಳಿ ಹಾಗೂ ಗುಂಜೂರು ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾಮಗಾರಿ ವರ್ಷದೊಳಗೆ ಪೂರ್ಣಗೊಂಡು ಗ್ರಾಮಸ್ಥರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು […]
ಜೀವನದಲ್ಲಿ ಗುರಿಯ ಜೊತೆಗೆ ಪರಿಶ್ರಮ ಸೇರಿದಾಗ ಯಶಸ್ಸು ಸಾಧ್ಯ: ಸಂಸದ ಡಾ.ಕೆ. ಸುಧಾಕರ್
ದೇವನಹಳ್ಳಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಲೆ, ಸಂಗೀತ, ನೃತ್ಯ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಾ.ಕೆ. ಸುಧಾಕರ್ ಅವರು […]
ಜನವರಿ 5ಕ್ಕೆ ದೊಡ್ಡಬಳ್ಳಾಪುರ ಬಂದ್ : ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ಬಂದ್ ಬೆಂಬಲಿಸುವಂತೆ ಮುಖಂಡರ ಮನವಿ
ದೊಡ್ಡಬಳ್ಳಾಪುರ : ಜನವರಿ 5ರ ಸೋಮವಾರದಂದು ಬೆಳಿಗ್ಗೆ 6 ಸಂಜೆ 6 ಗಂಟೆವರೆಗೆ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದ್ದು ನೇಕಾರರರನ್ನು ಉಳಿಸುವ ನಿಟ್ಟಿನಲ್ಲಿ ನೇಕಾರರನ್ನು ಬೆಂಬಲಿಸಿ ಎಲ್ಲರು ಬಂದ್ ನಲ್ಲಿ ಭಾಗವಹಿಸಬೇಕೆಂದು ನೇಕಾರ […]
ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಮುಂದಾದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ
ದೊಡ್ಡಬಳ್ಳಾಪುರ : ಸರ್ಕಾರಿ ಜಾಗಗಳ ಉಳುವಿಕೆಗೆ ಹಾಗೂ ಅಭಿವೃದ್ಧಿಗಳಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪಡುತ್ತಿರುವ ಪ್ರಯತ್ನಕ್ಕೆ ನೀರೆರೆಚುವಂತೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ಉಳಿಸುವಂತೆ ಹಲವು ಬಾರಿ ನಾವು […]
“ಮಕ್ಕಳ ಹಕ್ಕುಗಳ ಗ್ರಾಮಸಭೆ” : ಸಭೆಯಲ್ಲಿ ಮಕ್ಕಳ ಕಂಪ್ಲೇಂಟ್ಸ್ ಏನು….????
ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ಹಾಗೂ ಸಿ.ಎಂ.ಸಿ.ಎ ಸಂಸ್ಥೆ ಸಹಯೋಗದಲ್ಲಿ “ಮಕ್ಕಳ ಹಕ್ಕುಗಳ ಗ್ರಾಮಸಭೆ” ಕಾರ್ಯಕ್ರಮವನ್ನು ನಡೆಸಲಾಯಿತು. ಸಭೆಯಲ್ಲಿ ಮಕ್ಕಳು ಮಾತನಾಡಿ ಕೆಲ ಕಿಡಿಗೇಡಿಗಳು ಶಾಲೆಯ […]
ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ
ದೊಡ್ಡಬಳ್ಳಾಪುರ : ಹೊಸ ವರ್ಷ ಹಾಗೂ ಭೀಮಾ ಕೋರೆಗಾಂವ್ 208 ನೇ ವರ್ಷದ ವಿಜಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಸೇವಾ ಸಮಿತಿ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಡಾ. ಕೆ.ಎಂ.ಸಂದೇಶ್ ರವರ ನೇತೃತ್ವದ್ದಲ್ಲಿ […]
ಕನ್ನಡ ಸಾಹಿತ್ಯ ಪರಿಷತ್ತಿನ ಹಲವಾರು ಕಾರ್ಯಕ್ರಮಗಳು ಕನ್ನಡ ಉಳಿಸಿ ಬೆಳೆಸಲು ಸಹಕಾರಿ ಆಗಿವೆ – ಪಿ.ಎನ್.ಶೇಷಾದ್ರಿ
ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳು ಕನ್ನಡ ಸಾಹಿತ್ಯ ಮತ್ತು ಬರಹಗಾರರನ್ನು ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿ ಆಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ […]
