ಕನ್ನಡ ಸಾಹಿತ್ಯ ಪರಿಷತ್ತಿನ ಹಲವಾರು ಕಾರ್ಯಕ್ರಮಗಳು ಕನ್ನಡ ಉಳಿಸಿ ಬೆಳೆಸಲು ಸಹಕಾರಿ ಆಗಿವೆ – ಪಿ.ಎನ್.ಶೇಷಾದ್ರಿ

ದೊಡ್ಡಬಳ್ಳಾಪುರ : ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳು ಕನ್ನಡ ಸಾಹಿತ್ಯ ಮತ್ತು ಬರಹಗಾರರನ್ನು ಸೇರಿದಂತೆ ವಿವಿಧ ಪ್ರತಿಭಾವಂತರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ಸಹಕಾರಿ ಆಗಿವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ […]

ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ 70 ಕನ್ನಡ ರಾಜ್ಯೋತ್ಸವ ಆಚರಣೆ 

ದೊಡ್ಡಬಳ್ಳಾಪುರ : ಕ ನ್ನಡ ಭಾಷೆಯೂ ನಮ್ಮ ನಾಡಿನಲ್ಲಿ ಮನೆ ದೇವರಂತೆ ಆರಾಧಿಸಿ, ವರ್ಷವೀಡಿ ಸ್ಮರಿಸಬೇಕು. ಈ ಮೂಲಕ ಭಾಷೆಯ ಹೆಚ್ಚಿನ ಬಳಕೆ ಮತ್ತು ಉಳಿವಿಗೆ ಪ್ರತಿಯೊಬ್ಬ ಕನ್ನಡಿಗನು ಕಾರ್ಯೋನ್ಮುಖನಾಗಬೇಕು ಎಂದು ಹಿರಿಯ ಕನ್ನಡ […]

ಹೊಸ ವರ್ಷಾಚರಣೆ: ಜನವರಿ 1ರಿಂದ ಹೆಲ್ಕೆಟ್ ಕಡ್ಡಾಯ : ಸಂಚಾರಿ ಸುರಕ್ಷತಾ ಜಾಗೃತಿ ಜಾಥಾದಲ್ಲಿ ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ

ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆ ಸಮಯದಲ್ಲಿ ರಾತ್ರಿ 12:30ರ ನಂತರ ಸಂಭ್ರಮಾಚರಣೆ ಅವಕಾಶವಿಲ್ಲ. ಪೊಲೀಸರ ಅನುಮತಿ ಇಲ್ಲದೆ ದೊಡ್ಡಮಟ್ಟದ ಸಂಭ್ರಮಚರಣೆ ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ಪಾಂಡುರಂಗ ಎಚ್ಚರಿಕೆ ನೀಡಿದ್ದಾರೆ. ಸಂಚಾರ ಸುರಕ್ಷತಾ […]

2100ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ 

ದೊಡ್ಡಬಳ್ಳಾಪುರ : ಸಮ ಸಮಾಜದ ನಿರ್ಮಾಣಕ್ಕಾಗಿ ದುಡಿಯುವ ಪ್ರತಿಯೊಬ್ಬರೂ ಮಾದರಿ. ಸಮಾಜದಿಂದ ನಾವೇನು ಪಡೆಯಬಹುದು ಎಂಬ ಯೋಚನೆಯೊಂದಿಗೆ ಮಾಡುವ ಸಮಾಜ ಸೇವಾಕಾರ್ಯಗಳೇ ಹೆಚ್ಚಾಗಿರುವ ಸಮಯದಲ್ಲಿ ಮಲ್ಲೇಶ್ ಮತ್ತು ತಂಡ ನಿಸ್ವಾರ್ಥ ಸೇವಕರಾಗಿ ಕಳೆದ 2100 […]

ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ ಸಮಾರಂಭ 

ದೊಡ್ಡಬಳ್ಳಾಪುರ : ಪ್ರಸ್ತುತ ಸಾಲಿನ ಪರೀಕ್ಷೆಗಳು ಇನ್ನೇನು ಸಮೀಪಿಸುತ್ತಿವೆ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನವನ್ನು ಕೊಡುತ್ತಾ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ ತಿಳಿಸಿದರು. […]

ಮಹಾನಾಯಕ ಜೈ ಭೀಮ್ ಕ್ರಿಕೆಟ್ ಟೂರ್ನಿಮೆಂಟ್ ನಲ್ಲಿ ದೊಡ್ಡಬೆಳವಂಗಲ ಬಾಯ್ಸ್ 

  ದೊಡ್ಡಬಳ್ಳಾಪುರ : ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜನೆ ಮಾಡಲಾಗಿರುವ ಮಹಾನಾಯಕ ಜೈ ಭೀಮ್ ಕ್ರಿಕೆಟ್ ಟೂರ್ನಿಮೆಂಟ್ ನಲ್ಲಿ ದೊಡ್ಡಬೆಳವಂಗಲ ಯುವಕರ ತಂಡ ಜನವರಿ 2,3ಮತ್ತು 4ರಂದು ನೆಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು […]

ಕಾಂಗ್ರೆಸ್ ಇಲ್ಲ ಗ್ಯಾರಂಟಿನೂ ಇಲ್ಲ. ಗ್ಯಾರಂಟಿಗೆ ವಾರೆಂಟಿ ಮುಗಿದಿದೆ – ಶಾಸಕ ಧೀರಜ್ ಮುನಿರಾಜು 

  ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 19 ಸ್ಥಾನಗಳಿಗೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 1 ವಾರ್ಡ್ ಗೆ ಸಂಬಂಧಿಸಿದಂತೆ ಡಿ. 21ರಂದು ನಡೆದ ಚುನಾವಣೆಯ ಫಲಿತಾಂಶ ಇಂದು (ಡಿ. 24 ) ರಂದು […]

ಬಾಶೆಟ್ಟಿಹಳ್ಳಿ ಪ. ಪಂ. ಚುನಾವಣಾ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಿಜೆಪಿ  

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು. 19 ವಾರ್ಡುಗಳ ಪೈಕಿ 14 ವಾರ್ಡ್ಗಳಲ್ಲಿ BJP (ಭಾರತೀಯ ಜನತಾ ಪಾರ್ಟಿ) ಜಯಗಳಿಸುವ ಮೂಲಕ ಜಯಭೇರಿಬಾರಿಸಿದೆ. ಮತದಾನ ಡಿ.21ರಂದು ನಡೆದಿದ್ದ ಚುನಾವಣೆಯ ಮತಎಣಿಕೆ […]

ಡಿ.19 ರಿಂದ 25 ವರೆಗೆ ಉತ್ತಮ ಆಡಳಿತ ಸಪ್ತಾಹ-25 ಅಭಿಯಾನ

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಉತ್ತಮ ಆಡಳಿತ ಸಪ್ತಾಹ-2025 ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು.   ನಂತರ ಮಾತನಾಡಿದ ಅವರು ಭಾರತ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ಅಹವಾಲುಗಳು […]

ವಿಶೇಷ ದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಿ : ಕಮಲ್ ಲೋಚನ್ ಸಾಹು

ದೊಡ್ಡಬಳ್ಳಾಪುರ :: ಕಮಲ್ ಲೋಚನ್ ಸಾಹು ರವರ ಹುಟ್ಟು ಹಬ್ಬದ ಅಂಗವಾಗಿ ನಿರ್ಗತಿಕ ಕಡುಬಡವರಿಗೆ, ವೃದ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಅನ್ನದಾಸೋಹದ ಜೊತೆಗೆ ಹಣ್ಣು, ಸಿಹಿ ವಿತರಣೆ ಮಾಡಲಾಯಿತು […]