ಸಂವಿಧಾನದಲ್ಲಿನ ಸಮಾನತೆ, ಬ್ರಾತೃತ್ವಗಳಿಂದಾಗಿ ಇಂದು ಎಲ್ಲರಿಗೂ ಮತದಾನದ ಹಕ್ಕು ಸಿಕ್ಕಿದೆ- ಡಾ.ಮಂಜುನಾಥ.ಎಂ.ಅದ್ದೆ

ದೊಡ್ಡಬಳ್ಳಾಪುರ :ಮಾನವ ಹಕ್ಕುಗಳು ನಮಗೆ ಇಂದು ದೊರೆತಿರಬೇಕಾದರೆ ಅದು ನಮಗೆ ಸಂವಿಧಾನ ನೀಡಿರುವ ಬಳುವಳಿಯಾಗಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ದೂರದೃಷ್ಟಿತ್ವ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳಿಗೆ ಅವರು ನೀಡುತ್ತಿದ್ದ ಪ್ರಾಶಸ್ತ್ಯವೇ ಮೂಲವಾಗಿದೆ ಎಂದು […]

ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡಿ : ಶಶಿಧರ್ ಕೋಸಂಬೆ

Vijayamitra.Com  : ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಟಾನ ಮಾಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು. ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಸ್ಟೆಲ್, […]

ಹೇಮಾವತಿ ಪೇಟೆ ಉಪ ಚುನಾವಣೆ :ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ಇದೆ ತಿಂಗಳ ಡಿ. 21ರಂದು ನಡೆಯಲಿರುವ ನಗರಸಭೆಯ ಹೇಮಾವತಿ ಪೇಟೆ 21ನೇ ವಾರ್ಡಿನ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ಸೋಮವಾರ ನಾಮಪತ್ರ ಸಲ್ಲಿಸಿದರು.   ಹೇಮಾವತಿ ಪೇಟೆಯ […]

ದೊಡ್ಡಬೆಳವಂಗಲ ಪಂಚಾಯತಿ ಅಧಿಕಾರಿಗಳ ವಿರುದ್ಧ ರಾಂಪುರ ಗ್ರಾಮಸ್ಥರ ಪ್ರತಿಭಟನೆ : ಸರ್ಕಾರಿ ಜಮೀನು ಉಳಿಸುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ನಿರ್ಗತಿಕ ಕಡು ಬಡವರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ಮೀಸಲಿಟ್ಟಿರುವ ಸ್ಥಳದಲ್ಲಿ ಪ್ರಭಾವಿಗಳು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಕುರಿತು ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ ಅನಧಿಕೃತವಾಗಿ […]

ನಗರದ ಡಿ ಕ್ರಾಸ್ ಬಳಿ ಯುವಕನ ಕೊಲೆ

ದೊಡ್ಡಬಳ್ಳಾಪುರ : ಯುವಕನನ್ನು ಮಾರಾಕಾಸ್ತ್ರಗಳಿಂದ ಹತ್ಯೆಗೈದು ಪರಾರಿಯಾಗಿರುವ ಘಟನೆ ನಗರದ ಡಿ ಕ್ರಾಸ್ ಬಳಿ ಸಂಭವಿಸಿದೆ.   ಇಂದು ರಾತ್ರಿ ಸುಮಾರು 10 :20ರ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಯುವಕನ ಕೊಲೆಯಾಗಿದೆ, […]

ಭೂಗಳ್ಳರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಅಗ್ರಹ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹೋರಾಟಗಾರರು 

ವಿಜಯ ಮಿತ್ರ ದೊಡ್ಡಬಳ್ಳಾಪುರ :ಹೊಸ ತಂತ್ರಜ್ಞಾನಗಳ ಪ್ರಯೋಜನವನ್ನು ಬಳಸಿಕೊಂಡು ನಕಲಿ ದಾಖಲೆಗಳನ್ನು ಕಂಡುಹಿಡಿದು, ಸರ್ಕಾರಿ ಸ್ವತ್ತಿನ ನಕಲು ದಾಖಲೆಗಳನ್ನು ಸೃಷ್ಟಿಸಿ, ಖಾತೆಯನ್ನು ಮಾಡಿಸಿಕೊಂಡು, ಸರ್ಕಾರಿ ಜಾಗವನ್ನು ಕಬಳಿಸಿಕೊಳ್ಳಲು. ಹುನ್ನಾರ ರಚಿಸುವ ಭೂಗಳ್ಳರ ವಿರುದ್ಧ, ನಕಲು […]

ಹನುಮತ್ವ್ರತದ ಪ್ರಯುಕ್ತ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಾಥೋತ್ಸವ

ದೊಡ್ಡಬಳ್ಳಾಪುರ  : ತಾಲೂಕಿನ ಪೆರುಮಗೊಂಡನಹಳ್ಳಿ ಗ್ರಾಮದ ಶ್ರೀ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ರಾಥೋತ್ಸವ ಕಾರ್ಯಕ್ರಮ ನಡೆಯಿತು. ಹನುಮತ್ವ್ರತದ ಪ್ರಯುಕ್ತ ಇಂದು ದೇವಾಲಯದಲ್ಲಿ ವಿಶೇಷ ಫಲ […]

ಶಾಸಕ ಧೀರಜ್ ಮುನಿರಾಜು ಕಾರ್ಯ ವೈಖರಿ ಮೆಚ್ಚಿ ಟಿ.ಹನುಮಂತಯ್ಯ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಹಳೆಕೋಟೆ ಗ್ರಾಮಸ್ಥರು

  ವಿಜಯ ಮಿತ್ರ ದೊಡ್ಡಬಳ್ಳಾಪುರ : ಶಾಸಕ ಧೀರಜ್ ಮುನಿರಾಜುರವರ ಕಾರ್ಯ ವೈಖರಿ ಹಾಗೂ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಹನುಮಂತಯ್ಯ.ಟಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆಗೊಂಡರು. […]

ಹನುಮ ಜಯಂತಿ ಪ್ರಯುಕ್ತ ದಿನ್ನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ

ದೊಡ್ಡಬಳ್ಳಾಪುರ: ಹನುಮ ಜಯಂತಿ ಅಂಗವಾಗಿ ಸೋಮವಾರ (ಡಿ.1) ಹಾಗೂ ಮಂಗಳವಾರ (ಡಿ.2)ಹನುಮ ಜಯಂತಿ ಹಾಗೂ ಮಹಾಕಾಳಿ ಪ್ರತ್ಯಂಗಿರ ಅಮ್ಮನವರ ಜಾತ್ರಮಹೋತ್ಸವ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರ ಮಹೋತ್ಸವ ಹಾಗೂ ಹನುಮ ಜಯಂತಿ […]

ಜವಾಹರ ನವೋದಯ ವಿದ್ಯಾಲಯದಲ್ಲಿ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ ಸಮಾರೋಪ ಸಮಾರಂಭ

ವಿಜಯ ಮಿತ್ರ ದೊಡ್ಡಬಳ್ಳಾಪುರ : ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ […]

© 2026 Malnad TV. All Rights Reserved.