ಜನಗಣತಿ-2027 ಕ್ಕೆ ಅಗತ್ಯ ಪೂರ್ವ ತಯಾರಿ:ಡಿಸಿ ಎ.ಬಿ ಬಸವರಾಜು
2027 ಕ್ಕೆ ಜನಗಣತಿ ಶುರುವಾಗಲಿದ್ದು ಜಿಲ್ಲೆಯಲ್ಲಿ ಜನಗಣತಿ ಕಾರ್ಯ ಕೈಗೊಳ್ಳಲು ಇಂದಿನಿಂದಲೇ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮ, ಪಟ್ಟಣಗಳ ಗಡಿ ಗುರುತಿಸುವಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ-2027 ಕ್ಕೆ ಸಂಬಂಧಿಸಿದಂತೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನಗಣತಿಯ ಮೂಲ ಉದ್ದೇಶವು ದೇಶದ ಎಲ್ಲಾ ವ್ಯಕ್ತಿಗಳ ಎಣಿಕೆಯನ್ನು ಯಾವುದೇ ಲೋಪದೋಷ ಇಲ್ಲದಂತೆ ಸಿದ್ಧಪಡಿಸುವುದು. ಹಾಗಾಗಿ ಮೊದಲು […]
Continue Reading