ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ವಲಯದ ಇಸ್ಲಾಪುರ ಕಾರ್ಯಕ್ಷೇತ್ರದಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ ನಡೆಯಿತು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಸ್ವ ಉದ್ಯೋಗ […]
Tag: Doddaballapura
ಮೇಕೆಯನ್ನು ಬಲಿ ಪಡೆದ ಚಿರತೆ : ಹೊಸಹಳ್ಳಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ಘಟನೆ
ದೊಡ್ಡಬಳ್ಳಾಪುರ : ಚಿರತೆಯೊಂದು ಮನೆ ಬಳಿ ಇದ್ದ ಮೇಕೆಯನ್ನು ಎಳೆದೊಯ್ದು ಕೊಂದು ಹಾಕಿರುವ ಘಟನೆ ಇಂದು ಮುಂಜಾನೆ ಸುಮಾರು 3:45ರ ಸಮಯದಲ್ಲಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಕ್ಕಲಳ್ಳಿ ಗ್ರಾಮದಲ್ಲಿ ನಡೆದಿದೆ. […]
ರಂಗೇರಿದ ವ್ಯಾಪಾರ ಭರಾಟೆ : ಹಲವು ವರ್ಷಗಳ ನಂತರ ಕಳೆಗಟ್ಟಿದ ಘಾಟಿ ದನಗಳ ಜಾತ್ರೆ
ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯದ ತಮಿಳುನಾಡಿನ ಸೇಲಂ, ಹೊಸೂರು,ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ,ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ […]
ರಾಜಕೀಯ ಸ್ನೇಹಮಯವಾಗಿರಲಿ ದ್ವೇಷಮಯವಾಗುವುದು ಬೇಡ : ಜೆಡಿಎಸ್ ಪಕ್ಷ ಸೋತಿದೆ ನಿಜ ಸತ್ತಿಲ್ಲ – ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ
ದೊಡ್ಡಬಳ್ಳಾಪುರ : ಬೂತ್ ಮಟ್ಟದಿಂದ ಪಕ್ಷ ಬಲಪಡಿಸಲು ಹಾಗೂ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಮತ್ತೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ .ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ಗೊಂದಲಕ್ಕೆ […]
ಪ್ರಸಿದ್ಧ ದಿನ್ನೆ ಆಂಜನೇಯಸ್ವಾಮಿ ಜಾತ್ರ ಮಹೋತ್ಸವ : ದೇವರಿಗೆ ವಿಶೇಷ ಪೂಜೆ, ಅಲಂಕಾರ ಕಣ್ತುಂಬಿಕೊಂಡ ಭಕ್ತರು ಗಣ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪೆರಮಗೊಂಡನಹಳ್ಳಿ ಗ್ರಾಮದ ದಿನ್ನೆ ಆಂಜನೇಯ ಸ್ವಾಮಿ ದೇವಾಲಯದ ಜಾತ್ರ ಮೊಹೋತ್ಸವ ಕಾರ್ಯಕ್ರಮ ನೆಡಯಿತು ಮರದಲ್ಲಿ ಮೂಡಿದ ಹನುಮ ಮೂರ್ತಿ ಆಕರ್ಷಣಿಯವಾಗಿತ್ತು ಸುಮಾರು […]
ಬಿಜೆಪಿ ರಾಜ್ಯ ಯುವ ಘಟಕಕ್ಕೆ ನೂತನ ಸಾರಥಿಯಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ನೇಮಕ
ಬೆಂಗಳೂರು : ರಾಜ್ಯ ಬಿಜೆಪಿಯ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ […]
ಬಗೆ ಹರಿಯದ ನೀರಿನ ಸಮಸ್ಯೆ : ತಲೆ ಕೆಡಿಸಿಕೊಳ್ಳದ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು..!
ದೊಡ್ಡಬಳ್ಳಾಪುರ: ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರು ಗಳು ಪರದಾಡುವ ಪರಿಸ್ಥಿತಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ […]
ಶುದ್ಧ ನೀರು ಪೂರೈಕೆಗೆ ಮುಂದಾದ ತೂಬಗೆರೆ ಪಂಚಾಯಿತಿ : ನೂತನ 3 ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಕ್ಕೆ ನಮ್ಮ ಆದ್ಯತೆ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಉದ್ದೇಶ ಎಂದು ತೂಬಗೆರೆ ಪಂಚಾಯತಿಯ ಅಧ್ಯಕ್ಷೆ ನಂಜಮ್ಮ ಬಿ ಚಿಕ್ಕಮುದ್ದೆನಹಳ್ಳಿ ತಿಳಿಸಿದರು ಬೆಂಗಳೂರು ಗ್ರಾಮಾಂತರ […]
ಮೂಲಭೂತ ಸೌಕರ್ಯಕ್ಕೆ ಗ್ರಾಮಸ್ಥರ ಮನವಿ : ಕ್ಯಾರೇ ಎನ್ನದ ರಾಜಘಟ್ಟ ಪಂಚಾಯಿತಿ ಅಧಿಕಾರಿಗಳು
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಪಂಚಾಯಿತಿಯಲ್ಲಿ ಚರಂಡಿಗಳು ಕಸದಿಂದ ತುಂಬಿದ್ದು ಪಂಚಾಯಿತಿ ಅಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ,ಗ್ರಾಮದ ಸ್ವಚ್ಛತೆ ಕುರಿತಂತೆ ಸ್ಪಂದಿಸದ ಪಂಚಾಯತಿ ಅಭಿವೃದ್ದಿ ಅಧಿಕಾರಿ […]
ನಾಡಿನ ರೈತರ ಧ್ವನಿ ನಮ್ಮ ಕುಮಾರಣ್ಣ – ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ
ದೊಡ್ಡಬಳ್ಳಾಪುರ : ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕಿನ ಶ್ರೀ ನೆಲದಾಂಜನೆಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು […]
