*ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01 (ವಿಜಯಮಿತ್ರ):- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ […]

*ವಿಕಲಚೇತನರ ಆರೈಕೆಗಾಗಿ 1000 ರೂಗಳ ಪ್ರೋತ್ಸಾಹ ಧನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 01(ವಿಜಯಮಿತ್ರ):-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಕೋಪಿ, ಪಾರ್ಕಿನ್ಸ್‌ನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್ ವಿಕಲಚೇತನ ವ್ಯಕ್ತಿಗಳ ಆರೈಕೆದಾರರು ಪ್ರತಿ […]

*ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ : ಸಂಘದ ನೂತನ ಸಾರಥಿಯಾಗಿ ಅಂಚರಹಳ್ಳಿ ಮೋಹನ್ ಅವಿರೋಧ ಆಯ್ಕೆ*

ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘದ ನೂತನ ಅಧ್ಯಕ್ಷರಾಗಿ ಅಂಚರಹಳ್ಳಿ ಮೋಹನ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಫೋಟೋ ಮತ್ತು ವಿಡಿಯೋ ಛಾಯಾಗ್ರಹಕರ ಸಂಘಕ್ಕೆ 2024 -25 ಹಾಗೂ 2025 -26 ಸಾಲಿನ […]

*ಒತ್ತುವರಿ ಜೊತೆಗೆ ರಾಜಕಾಲುವೆ ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ: ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಾಜೀವ್ ಗಾಂಧಿ ಬಡಾವಣೆ ನಿವಾಸಿಗಳ ಪ್ರತಿಭಟನೆ*

ದೊಡ್ಡಬಳ್ಳಾಪುರ( ವಿಜಯಮಿತ್ರ) : ತಾಲ್ಲೂಕಿನ ರಾಜೀವ್ ಗಾಂಧಿ ಬಡಾವಣೆಯ ರಾಜಕಾಲುವೆ ಹಾಗೂ 66 ಅಡಿಗಳ ಸಂಪರ್ಕ ರಸ್ತೆ ಒತ್ತುವರಿಯಾಗಿದೆ, ಮಳೆನೀರು ಹರಿದು ಹೋಗಲು ಇರುವ ರಾಜಕಾಲುವೆ ಮುಚ್ಚಿ ಲೇಔಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಸರ್ಕಾರಿ ಸ್ಥಳವು […]

*ರಾಜ್ಯ ಮಟ್ಟದ ಕ್ರೀಡಾ ಯೋಗಾಸನ ಚಾಂಪಿಯನ್ ಶಿಪ್ ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಭಾಗಿ : 5 ಚಿನ್ನ, 5 ಬೆಳ್ಳಿ,4 ಕಂಚು ಸೇರಿದಂತೆ 25 ಬಹುಮಾನಗಳಿಸಿದ ಯೋಗಪಟುಗಳು*

ದೊಡ್ಡಬಳ್ಳಾಪುರ ( ವಿಜಯಮಿತ್ರ) : ತಾಲ್ಲೂಕಿನ  ನಿಸರ್ಗ ಯೋಗ ಕೇಂದ್ರದ ಯೋಗಪಟುಗಳು ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್,2024 ರಲ್ಲಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದುಕೊಂಡಿದ್ದಾರೆ ಎಂದು ಯೋಗಕೇಂದ್ರದ ಗೌರವ ಕಾರ್ಯದರ್ಶಿ […]

*ದೊಡ್ಡಬಳ್ಳಾಪುರ : ಕುರಿ ಕಳ್ಳತನ ಪ್ರಕರಣ ಬೇಧಿಸಿ ಲಕ್ಷಾಂತರ ಮೌಲ್ಯದ ಕುರಿಗಳನ್ನು ವಶಕ್ಕೆ ಪಡೆದ ಗ್ರಾಮಾಂತರ ಪೊಲೀಸ್*

ದೊಡ್ಡಬಳ್ಳಾಪುರ: ಕುರಿ ಕಳ್ಳತನ ಮಾಡಿದ ಇಬ್ಬರು ಖದೀಮರನ್ನು ಬಂಧಿಸಿ, ಅವರಿಂದ 2.30 ಲಕ್ಷ ಮೌಲ್ಯದ 18 ಕುರಿಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ವಿವಿಧೆಡೆ ನಡೆದಿದ್ದ ಕುರಿ ಕಳ್ಳತನ ಪ್ರಕರಣಗಳನ್ನು ಬೇಧಿಸಿ ಕಳ್ಳತನ […]

*ಲ್ಯಾಂಡ್ ಡೆವಲಪರ್ಸ್ ವಿರುದ್ಧ ರೈತನ ಹೋರಾಟ : ಬೆಂಬಲಕ್ಕೆ ನಿಂತ ಕರವೇ ಸ್ವಾಭಿಮಾನಿ ಬಳಗ*

Devanahalli : ರೈತನ ಜಮೀನು ಸೈಟ್ ಗಳನ್ನಾಗಿ ಮಾಡುವುದ್ದಾಗಿ ಹೇಳಿ ಅಗ್ರಿಮೆಂಟ್ ಮಾಡಿಸಿಕೊಂಡ್ ಡೆವಲಪರ್ಸ್, 11 ವರ್ಷ ಕಳೆದ್ರು ಜಮೀನು ಅಭಿವೃದ್ಧಿ ಮಾಡದೆ ನಿರ್ಲಕ್ಷ್ಯತೆ ತೋರಿದ್ದಾರೆ, ಡೆವಲಪರ್ಸ್ ವಿರುದ್ಧ ರೈತ ಕೋರ್ಟ್ ನಲ್ಲಿ ದಾವೆ […]

*ಶುದ್ಧ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ : ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪಟ್ಟು ಬಿಡದ ಗ್ರಾಮಸ್ಥರು*

ದೊಡ್ಡಬಳ್ಳಾಪುರ : ಶುದ್ಧ ನೀರಿಗಾಗಿ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಎರಡನೇ ಬಾರಿಗೆ ಅಮರಣಾಂತ ಉಪವಾಸ ಸತ್ಯಾಗ್ರಹವನ್ನ ಆರಂಭಿಸಿದ್ದಾರೆ. ಧರಣಿ ಕುಳಿತ ಸ್ಥಳಕ್ಕೆ ಜಿಲ್ಲಾಧಿಕಾರಿಗಳಾದ ಶಿವಶಂಕರ್ ಭೇಟಿ ನೀಡಿ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ […]

*1033′ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 25(ವಿಜಯಮಿತ್ರ):- ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು […]

*ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಜುಲೈ 20(ವಿಜಯಮಿತ್ರ):- ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ ಕೇಂದ್ರ ಪುರಸ್ಕೃತ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2020-21, 2021-22, 2022-23 ಮತ್ತು 2023-24 ನೇ ಸಾಲಿನಲ್ಲಿ ಉಳಿಕೆಯಾಗಿರುವ […]

© 2026 Malnad TV. All Rights Reserved.