ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ಬಳಸುವಂತಿಲ್ಲ – ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ

ಗೌರಿ ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದಲ್ಲೂ ಕೂಡ ಡಿಜೆ ಬಳಕೆ ನಿಷೇಧ ಮಾಡಿದ್ದು ಯಾರಾದರೂ ಕಾನೂನು ಉಲ್ಲಂಘನೆ ಮಾಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ವೃತ್ತ […]

ರೋಜಿಪುರದ ಅಂಗನವಾಡಿಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ನೆಡೆಯಲಿರುವ ಅಭಿಯಾನ

ದೊಡ್ಡಬಳ್ಳಾಪುರ : ಸೆಪ್ಟೆಂಬರ್ 12ರಿಂದ ಅಕ್ಟೋಬರ್ 11 ರವರೆಗೆ ಒಂದು ತಿಂಗಳ ಕಾಲ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರ ಭಾಗವಾಗಿ ರೋಜಿಪುರದ ಅಂಗನವಾಡಿಯಲ್ಲಿ ಪ್ರಾಸ್ತಾವಿಕವಾಗಿ ಚಾಲನೆ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಮಹಿಳಾ […]

ತೂಬಗೆರೆಯಲ್ಲಿ ಐತಿಹಾಸಿಕ ಆನೆ ಅಂಬಾರಿ ಮೆರವಣಿಗೆ – ಇಂದು ಭವ್ಯ ವಿಸರ್ಜನೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ಈ ಬಾರಿ ಗಣೇಶೋತ್ಸವವು ವಿಶಿಷ್ಟವಾಗಿ ನಡೆಯುತ್ತಿದೆ. ತೂಬಗೆರೆ ಚಾವಡಿ ಗಣೇಶೋತ್ಸವ ಸಮಿತಿಯವರು ಮೊದಲ ಬಾರಿಗೆ ತೂಬಗೆರೆಯ ಇತಿಹಾಸದಲ್ಲೇ ದಸರಾ ಮಾದರಿ ಆನೆ ಅಂಬಾರಿ ಮೆರವಣಿಗೆಯನ್ನು ಆಯೋಜಿಸಿದ್ದು, ಇದು ಊರಿನ […]

ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

“2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ   ಅರ್ಹ ಫಲಪೇಕ್ಷಿಗಳು ಸೇವಾ […]

ಪಿ.ಸಿ.ಎಂ.ಬಿ ಕೋರ್ಸ್ ದಾಖಲಾತಿಗೆ ಅರ್ಜಿ ಅಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2025-26 ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿ […]

ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪ್ರದಾನ

ಬೆಂಗಳೂರು ಜಿಲ್ಲೆ: ದೊಡ್ಡಬಳ್ಳಾಪುರ ಉಪ-ವಿಭಾಗ, ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರ ಪೊಲೀಸ್ ವೃತ್ತಿಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಶ್ಲಾಘನೀಯ ಸೇವಾ […]

ಕಾರು, ಲಗೇಜ್ ಆಟೋ ನಡುವೆ ಭೀಕರ ಅಪಘಾತ, ಮೂವರು ಗಂಭೀರ ಗಾಯ – ನಿಮಾನ್ಸ್ ಆಸ್ಪತ್ರೆಗೆ ರವಾನೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ, ರಸ್ತೆಯಲ್ಲಿ ಬಿದ್ದಿರುವ ಆಳವಾದ ಹಳ್ಳ ಹಾಗೂ ಕೆರೆಯ ಕಟ್ಟೆಯ ಬಳಿ ಉಂಟಾದ ಅಸಮರ್ಪಕ ರಸ್ತೆ ಪರಿಸ್ಥಿತಿ ಭೀಕರ ಅಪಘಾತಕ್ಕೆ ಕಾರಣವಾಗಿದೆ.   ಶನಿವಾರ ಮಧ್ಯಾಹ್ನ ಕಾರು […]

ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ

ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು […]

ಲಯನ್ಸ್‌ ಕ್ಲಬ್‌ನಿಂದ ಪರಿಸರಸ್ನೇಹಿ ಗಣೇಶೋತ್ಸವ ಅಭಿಯಾನ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆಯಿಂದ ಜೇಡಿಮಣ್ಣಿನ ಬಣ್ಣರಹಿತ 108 ಗೌರಿ, 108 ಗಣೇಶ ವಿಗ್ರಹಗಳ ಉಚಿತ ವಿತರಣೆ

ದೊಡ್ಡಬಳ್ಳಾಪುರ: ಈ ಬಾರಿಯ ಸ್ವರ್ಣಗೌರಿ ವ್ರತ ಮತ್ತು ಗಣೇಶ ಚತುರ್ಥಿಯನ್ನು ಪರಿಸರಸ್ನೇಹಿಯಾಗಿ ಆಚರಿಸುವ ಅಭಿಯಾನಕ್ಕೆ ಇಲ್ಲಿನ ಲಯನ್ಸ್‌ ಕ್ಲಬ್ ಆಫ್‌ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ನೇತೃತ್ವದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಅಭಿಯಾನದ ಭಾಗವಾಗಿ ಜೇಡಿಮಣ್ಣಿನಿಂದ […]

ದೊಡ್ಡಬಳ್ಳಾಪುರದಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಕೇಂದ್ರ ತೆರದಿದ್ದು, ಇದು ದಿನದ 24/7 ಕಾರ್ಯನಿರ್ವಹಿಸಲಿದೆ.     ಒತ್ತಡ ಮತ್ತು […]

© 2026 Malnad TV. All Rights Reserved.