ದೊಡ್ಡಬಳ್ಳಾಪುರ : ರಾಜಘಟ್ಟ ಗ್ರಾಮ ವಿಶ್ವ ಪಾರಂಪರಿಕ ತಾಣವಾಗುವ ಎಲ್ಲಾ ಸಾಧ್ಯತೆಗಳು ಇವೆ : ಡಾ.ಎಲ್ ಹನುಮಂತಯ್ಯ

ದೊಡ್ಡಬಳ್ಳಾಪುರ : ತಾಲ್ಲೂಕಿನ ರಾಜಘಟ್ಟ ವಿಶ್ವ ಪಾರಂಪರಿಕ ತಾಣವಾಗುವ ಎಲ್ಲಾ ಸಾಧ್ಯತೆಗಳೂ ಇವೆ ಎಂದು ಹಿರಿಯ ಸಾಹಿತಿಗಳು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ ಎಲ್ ಹನುಮಂತಯ್ಯ ಅವರು ಅಭಿಪ್ರಾಯಪಟ್ಟರು.   ಇಂದು ನಗರದ […]

ಬಾಶೆಟ್ಟಿಹಳ್ಳಿ : ಗಣೇಶ ವಿಸರ್ಜನೆಗೆ ಕೃತಕ ಹೊಂಡ ನಿರ್ಮಾಣ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯ ಆಡಳಿತ ಅಧಿಕಾರಿ ನರಸಿಂಹಮೂರ್ತಿ ಮನವಿ

ದೊಡ್ಡಬಳ್ಳಾಪುರ : ಪ್ರತಿ ಬಾರಿಯೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಕೆರೆ ಕುಂಟೆಗಳ ಬಳಿ ಹೋಗಿ ಅಪಾಯಕ್ಕೆ ಸಿಲುಕುವುದು ಸರ್ವೇಸಾಮಾನ್ಯವಾಗಿದೆ ಇದನ್ನು ತಪ್ಪಿಸಲು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ವಿಶೇಷ ಕ್ರಮಕ್ಕೆ ಮುಂದಾಗಿದ್ದು. […]

ಕಲಾವಿದ ಸೂರ್ಯಕುಮಾರ್ ಹಲವರಿಗೆ ಮಾರ್ಗದರ್ಶಕರಾಗಿ, ಗುರುಗಳಾಗಿ ತಮ್ಮ ಬದುಕಿನಲ್ಲಿ ಸಾಕಷ್ಟು ಜನ ಕಲಾವಿದರಿಗೆ ಬದುಕು ಕಟ್ಟಿ ಕೊಟ್ಟ ಮಹಾನ್‌ ಮಾನವತಾವಾದಿ – ಚಂದ್ರಶೇಖರ್.ಡಿ.ಉಪ್ಪಾರ್

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಹೃದಯಾ ಘಾತ ದಿಂದ ಸಾವನ್ನಪ್ಪಿದ ಹೆಸರಾಂತ ಕಲಾವಿದ ಸೂರ್ಯಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ರಾಜ್ಯಾಧ್ಕಕ್ಷ ಗುರುರಾಜ್ ಕೃಷ್ಣಪ್ಪ ಭಾಗವಹಿಸಿ ಹಿರಿಯ […]

ಸಾರ್ವಜನಿಕ ಆಸ್ಪತ್ರೆ : ಹಾವು ಕಡಿತಕ್ಕೆ ಒಳಗಾದ ಪುಟ್ಟ ಕಂದಮ್ಮನನ್ನು ಉಳಿಸಲು ಆಸ್ಪತ್ರೆ ಸಿಬ್ಬಂದಿಗಳ ಹರಸಾಹಸ : ಸದ್ಯ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂದಮ್ಮ

ದೊಡ್ಡಬಳ್ಳಾಪುರ : ನಾಗರ ಹಾವು ಕಡಿತಕ್ಕೆ ಒಳಗಾದ ಏಳು ವರ್ಷದ ಅಮೀದ್ ಕುಮಾರ್ ಎಂಬ ಮಗುವಿನ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನ ಮಾಡುವ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ […]

ಒಳ ಮೀಸಲಾತಿ ಜಾರಿ : ವಲ್ಲದಮನಸ್ಸಿನಲ್ಲಿ ರಾಜ್ಯಸರ್ಕಾರದ ಘೋಷಣೆಯನ್ನು ಸ್ವಾಗತಿಸಿದ ಮಾದಿಗ ಸಮುದಾಯದ ಮುಖಂಡರು

ದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಈ ಹಿನ್ನಲೆ ಮಾದಿಗ ಸಮುದಾಯದ ಮುಖಂಡರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ […]

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸರ್ವಸದಸ್ಯರ ಮಹಾಸಭೆ ಮತ್ತು ಜಿಲ್ಲಾ ಪತ್ರಿಕಾ ದಿನದ ಆಚರಣೆ

ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜದ ಅಂಕು ಡೊಂಕು ಗಳನ್ನು ತಮ್ಮ ಬರವಣಿಗೆ ಯಿಂದ ಯಾವುದೇ ಪಕ್ಷಪಾತವಿಲ್ಲದೆ ತಿದ್ದಬೇಕು, ಸಮಾಜದಲ್ಲಿ ನೆಡೆಯುವ ತಪ್ಪುಗಳನ್ನು ಯಾವುದೇ ಅಂಜಿಕೆ ಇಲ್ಲದೇ ಪ್ರಶ್ನಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ […]

ತಾಲ್ಲೂಕು ಕಛೇರಿಯಲ್ಲಿ ಲಂಚವಿಲ್ಲದೆ ಯಾವ ಸರ್ಕಾರಿ ಕೆಲಸಗಳು ನಡೆಯುವುದಿಲ್ಲ – ಎ. ನಂಜಪ್ಪ

ದೊಡ್ಡಬಳ್ಳಾಪುರ : ತಾಲ್ಲೂಕು ಆಡಳಿತ ಕಛೇರಿಗಳಾದ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ದಳ್ಳಾಳಿಗಳ ಹಾವಳಿ ಹೆಚ್ಚಾಗಿದ್ದು, ತಮ್ಮ ಕೆಲಸಗಳ ನಿಮಿತ್ಯ ತಾಲ್ಲೂಕು ಕಛೇರಿಗೆ ಬರುವ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸಿ ವಂಚಿಸಿ ಹಣ ವಸೂಲಿ ಮಾಡುತ್ತಿದ್ದಾರೆ. […]

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು […]

ಬ್ಯಾಂಕ್ ನಿಂದ ಗ್ರಾಹಕರಿಗೆ ಸಿಗುವ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಿ – ನಂಜಮರಿಯಪ್ಪ

ದೊಡ್ಡಬಳ್ಳಾಪುರ : ಕೆನರಾಬ್ಯಾಂಕ್ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ 3 ತಿಂಗಳ ಹಣಕಾಸು ಸೇರ್ಪಡೆ ಅಭಿಯಾನ ಕಾರ್ಯಕ್ರಮ ನೆಡೆಯಿತು. ಕೊನಘಟ್ಟ ಗ್ರಾಮದ ಕೆನರಾಬ್ಯಾಂಕ್ ಮುಂಭಾಗದ ನೆಡೆದ ಕಾರ್ಯಕ್ರಮದಲ್ಲಿ PMJDY, APY, REKYC, PMSBY, PMJJYY […]

ದುರ್ಬಲ ವರ್ಗಗಳ ಸಮುದಾಯದವರಿಗೆ ಆತ್ಮಾಭಿಮಾನ ಮೂಡಿಸಿದವರು ಡಿ ದೇವರಾಜು ಅರಸು – ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಡವರ, ಹಿಂದುಳಿದವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಕರ್ನಾಟಕ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.   […]

© 2026 Malnad TV. All Rights Reserved.