ಗರ್ಭಿಣಿ, ಮಕ್ಕಳ ಆರೋಗ್ಯಕ್ಕೆ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕ:ಎಡಿಸಿ ಸೈಯಿದಾ ಅಯಿಷಾ

ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.   […]

ದೊಡ್ಡಬಳ್ಳಾಪುರ ನಗರದ ಹಲವು ಕಡೆ ಆಗಸ್ಟ್ 22 ರಂದು ಕರೆಂಟ್ ಇರಲ್ಲ… ಎಲ್ಲಿ ಸುದ್ದಿ ನೋಡಿ…

ದೊಡ್ಡಬಳ್ಳಾಪುರ ನಗರದಲ್ಲಿ ಡಿ.ಕ್ರಾಸ್ ಉಪಕೇಂದ್ರ(66/11ಕೆವಿ)ದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ತಿಳಿಸಿದ್ದಾರೆ.   ವಿದ್ಯುತ್ […]

ಅಕ್ರಮ ಹೆಂಡ ಸಾಗಾಣಿಕೆ ಮತ್ತು ಮಾರಾಟ : ನಿಖರ ಮಾಹಿತಿ ಪಡೆದು ಆರೋಪಿಯನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್

Doddaballapura : ಆಂಧ್ರ ಮೂಲದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹೆಂಡವನ್ನು ಇಂದು ಮುಂಜಾನೆ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ವರದನಹಳ್ಳಿ ನಿವಾಸಿ ಪವಿತ್ರಾ ಎಂಬಾಕೆ ಪ್ರತಿನಿತ್ಯ ಆಂಧ್ರ ಮೂಲದಿಂದ ನೀರಾ (ಹೆಂಡ ) ವನ್ನು […]

*ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ*

ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಆರ್ಥಿಕ ಅಭಿವೃದ್ದಿಗಾಗಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಸ್ವಯಂ ಉದ್ಯೋಗ ನೇರ ಸಾಲ […]

ದಾಸಗೊಂಡನಹಳ್ಳಿ : ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ : ಅಕ್ರಮವಾಗಿ ನಿರ್ಮಾಣ ಮಾಡಿರುವ ಶೆಡ್ ತೆರವು ಮಾಡುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದು, ಶೆಡ್ ನಿಂದ ಗ್ರಾಮಸ್ಥರ ದಿನನಿತ್ಯ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ದಾಸಗೊಂಡನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದು ಶೆಡ್ ಅನ್ನು ಕೂಡಲೇ ತೆರವು ಮಾಡುವಂತೆ ತಾಲ್ಲೂಕು ಹಾಗೂ […]

ಸ್ವಾತಂತ್ರ್ಯ ದಿನಾಚರಣೆಯಂದು ಸೋಮೇಶ್ವರ ಕುಂಟೆಯನ್ನು ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಪ್ರತಿಭಟನೆ – ಬಿ.ಎಸ್.ಚಂದ್ರಶೇಖರ್

ದೊಡ್ಡಬಳ್ಳಾಪುರ : ಸೋಮೇಶ್ವರ ಕುಂಟೆ ಒತ್ತುವರಿಯನ್ನು ತೆರವುಗೊಳಿಸಿ ಕುಂಟೆಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಸಮಯ ವ್ಯರ್ಥ ಮಾಡುತ್ತಿರುವುದನ್ನು ಖಂಡಿಸಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣಕ್ಕೆ ಗೌರವ ಸಲ್ಲಿಸಿದ ನಂತರ […]

ನಿವೇಶನ ಹಂಚಿಕೆ ಪಾರದರ್ಶಕವಾಗಿರಲಿ : ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೊದಲ ಆದ್ಯತೆ ನೀಡಿ – ಬಚ್ಚಹಳ್ಳಿ ನಾಗರಾಜ್

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಸರ್ಕಾರಿ ನಿವೇಶನಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಬಚ್ಚಹಳ್ಳಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು. ಈ […]

ಆಗಸ್ಟ್ 15ರಂದು ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ…??? ಏನಿದು…??

ದೊಡ್ಡಬಳ್ಳಾಪುರ : ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆ ನೀರು, ಕೊಳವೆ ಬಾವಿ ನೀರು, ಶುದ್ಧ ಕುಡಿಯುವ ಘಟಕದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ಮನವರಿಕೆ […]

ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ : ಅರ್ಧಕ್ಕೆ ಮುರಿದ ವಿದ್ಯುತ್ ಕಂಬ

ದೊಡ್ಡಬಳ್ಳಾಪುರ : ಬೆಳ್ಳಂಬೆಳಗ್ಗೆ ಲಾರಿ ಕರೆಂಟ್ ಕಂಬಕ್ಕೆ ಗುದ್ದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬೆಸ್ಕಾಂ ಕಚೇರಿ ಮುಂಭಾಗ ನಡೆದಿದೆ. ಲಾರಿಯನ್ನು ಹಿಂದೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಚಾಲಕನು ಕಂಬವನ್ನು ಗಮನಿಸದೆ ಏಕಾಏಕಿ ಹಿಂದೆ ಹೋದ ಕಾರಣ […]

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಆಸ್ಪತ್ರೆಗೆ ಬಂದ ಗರ್ಭಿಣಿ ಸಾವು : ಮುಗಿಲುಮಟ್ಟಿದ ಕುಟುಂಬಸ್ಥರ ಆಕ್ರಂದನ

ತುಂಬು ಗರ್ಭಿಣಿ ಸುಷ್ಮಾ ಮಹೇಶ್ ( 24ವರ್ಷ) ವೈದ್ಯರ ನಿರ್ಲಕ್ಷದಿಂದಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಸಂಭವಿಸಿದೆ.   ಸಾರ್ವಜನಿಕ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದಾಗಿ ಗರ್ಭಿಣಿ ಸುಷ್ಮಾ ಮಹೇಶ್ (24ವರ್ಷ) ಸಾವನಪ್ಪಿದ್ದಾರೆ ಎಂದು […]

© 2026 Malnad TV. All Rights Reserved.